ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ.!
Subscribe NewsicsKannada/YouTube newsics.com ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ ಮಾಡಿಕೊಂಡ ಘಟನ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಡಿಗ್ಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶಕುಂತಲ (48) ಎಂದು ಗುರುತಿಸಲಾಗಿದೆ. ಶಿವಮೂರ್ತಿ (55) ಎಂಬಾತ ಈ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ ಎಂದು ತಿಳಿದು ಬಂದಿದೆ. ಶಕುಂತಳ ಅವರು 27 ವರ್ಷಗಳ ಹಿಂದೆ ಪಾಲಾಕ್ಷ ಎಂಬುವವರ ಜೊತೆ ವಿವಾಹ ಆಗಿದ್ದರು. ಆ.20 ರಂದು ಪಾಲಾಕ್ಷ ಮನೆಯಲ್ಲಿ ಇಲ್ಲದಿರುವುದನ್ನು ಗಮನಿಸಿದ ಶಿವಮೂರ್ತಿ … Continue reading ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ.!
Copy and paste this URL into your WordPress site to embed
Copy and paste this code into your site to embed