Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿನಿಮಾ ಟಿಕೆಟ್ ದರ 200 ರೂ.ನಿಗದಿಗೆ ಹೈಕೋರ್ಟ್ ತಡೆಯಾಜ್ಞೆ .!
ಕರ್ನಾಟಕಮನರಂಜನೆ

ಸಿನಿಮಾ ಟಿಕೆಟ್ ದರ 200 ರೂ.ನಿಗದಿಗೆ ಹೈಕೋರ್ಟ್ ತಡೆಯಾಜ್ಞೆ .!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು : ಸಿನಿಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಸಿನಿಮಾ ಟಿಕೆಟ್ ದರ 200 ರೂ.ನಿಗಧಿಗೆ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಮಧ್ಯಂತರ ತಡೆ ನೀಡಿದೆ. ಟಿಕೆಟ್ ದರ 200 ರೂ.ನಿಗದಿ ಪಡಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಮಲ್ಟಿಫ್ಲೆಕ್ಸ್ ಗಳಲ್ಲಿ ದರ ಮಿತಿ ಆದೇಶಕ್ಕೆ ಹೈಕೋ್ರ್ಟ್ ಇದೀಗ ತಡೆಯಾಜ್ಞೆ ನೀಡಿದೆ. ನ್ಯಾ.ರವಿ ಹೊಸಮನಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.

 

200 ರೂ. ಸಿನಿಮಾ ಟಿಕೆಟ್ ದರ ನಿಗದಿ ಪ್ರಶ್ನಿಸಿ ಮಲ್ಟಿಫ್ಲೆಕ್ಸ್ ಒಕ್ಕೂಟ ಹೈಕೋರ್ಟ್ ಮೊರೆ ಹೋಗಿತ್ತು.ಮುಂದಿನ ತಿಂಗಳು ( ಅ.2) ರಂದು ಬಹು ನಿರೀಕ್ಷಿತ ಕಾಂತಾರ ಚಾಪ್ಟರ್ 1 ತೆರೆಗೆ ಬರಲಿದೆ. ಸಿನಿಮಾ ಬಿಡುಗಡೆಗೆ ಮುನ್ನ ಈ ಬೆಳವಣಿಗೆ ನಡೆದಿದೆ. ಸಿನಿಮಾ ಟಿಕೆಟ್ ಕಲೆಕ್ಷನ್ ಕಡಿಮೆ ಆಗುವ ಸಾಧ್ಯತೆಯಿದ್ದು, ಇದರಿಂದ ಮಲ್ಟಿಫ್ಲೆಕ್ಸ್ ಒಕ್ಕೂಟ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. 200 ರೂ. ಸಿನಿಮಾ ಟಿಕೆಟ್ ದರ ನಿಗದಿ ಪ್ರಶ್ನಿಸಿ ಮಲ್ಟಿಫ್ಲೆಕ್ಸ್ ಒಕ್ಕೂಟ ಹೈಕೋರ್ಟ್ ಮೊರೆ ಹೋಗಿತ್ತು. ಇದೀಗ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

TAGGED:#HighCourt #stays #cinema #ticket #price
Share This Article
Facebook Twitter Copy Link Print
Previous Article ಪೆಟ್ರೋಲ್ ಬಂಕ್ ನಲ್ಲಿ ಸಿಬ್ಬಂದಿಗಳ ಕೈ ಕಾಲು ಕಟ್ಟಿ 1.75 ಲಕ್ಷ ದೋಚಿದ ಕಳ್ಳರು : ವೈರಲ್ ವಿಡಿಯೋ ನೋಡಿ
Next Article ಕಾರು – ಟ್ರಕ್ ಡಿಕ್ಕಿ : ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ, ವೀಡಿಯೋ ವೈರಲ್

Popular Posts

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?