Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ ಮದುವೆಯಾಗಿ ಬೀದಿಗೆ ಬಿದ್ದ ಪ್ರೇಮಿಗಳು; ಪ್ರೀತಿ ಸಂಕೇತವಾಗಿದ್ದ ತ್ರಿವಳಿ ಶಿಶು ತಾಯಿ ಗರ್ಭದಲ್ಲೇ ಸಾವು!
ಕರ್ನಾಟಕಪ್ರಮುಖ

ಪ್ರೀತಿಸಿ ಮದುವೆಯಾಗಿ ಬೀದಿಗೆ ಬಿದ್ದ ಪ್ರೇಮಿಗಳು; ಪ್ರೀತಿ ಸಂಕೇತವಾಗಿದ್ದ ತ್ರಿವಳಿ ಶಿಶು ತಾಯಿ ಗರ್ಭದಲ್ಲೇ ಸಾವು!

Share
1 Min Read
SHARE

Subscribe NewsicsKannada/YouTube

newsics.com

ಪ್ರೀತಿಸಿ ಮದುವೆಯಾಗಿದ್ದಕ್ಕಾಗಿ ಪೋಷಕರಿಂದ ನಿರ್ಲಕ್ಷ್ಯಕ್ಕೊಳಗಾದ ಜೋಡಿ ಬೀದಿಗೆ ಬಂದಿದ್ದರು. ಗಾರೆ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ ಜೋಡಿಗೆ, ತಮ್ಮ ಪ್ರೀತಿಯ ಸಂಕೇತವಾಗಿದ್ದ ಗರ್ಭದಲ್ಲಿದ್ದ ತ್ರಿವಳಿ ಕಂದಮ್ಮಗಳಿಗೆ ಸಮರ್ಪಕ ತಪಾಸಣೆ ಹಾಗೂ ಚಿಕಿತ್ಸೆ ದೊರೆಯದೆ ತಾಯಿ ಗರ್ಭದಲ್ಲೇ ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಗೊಲ್ಲಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಬನ್ನೇರುಘಟ್ಟ ಗ್ರಾಮದ ಆನಂದ್ ಮತ್ತು ಮಂಜುಳಾ ದಂಪತಿ ಸುಮಾರು 5 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಈ ದಂಪತಿಗೆ ಈಗಾಗಲೇ ಮೂರು ವರ್ಷದ ಹೆಣ್ಣು ಮಗು ಇದೆ. ಇತ್ತೀಚೆಗೆ ಎರಡನೇ ಬಾರಿ ಗರ್ಭಿಣಿಯಾಗಿದ್ದ ಮಂಜುಳಾ, ತ್ರಿವಳಿ ಶಿಶುಗಳನ್ನು ಹೊತ್ತಿದ್ದರು. ಆನಂದ್ ಮತ್ತು ಮಂಜುಳಾ ಇಬ್ಬರೂ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಪ್ರೀತಿಸಿ ಮದುವೆಯಾಗಿದ್ದ ಕಾರಣ ಕುಟುಂಬದವರು ಇವರನ್ನು ನಿರ್ಲಕ್ಷಿಸಿದ್ದರು. ಆನಂದ್ ಅವರ ಸಹೋದರನೊಂದಿಗಿನ ಕಲಹದಿಂದಾಗಿ ಮನೆ ಬಿಟ್ಟು ಬಂದಿದ್ದ ಈ ದಂಪತಿಗೆ ಸೂಕ್ತ ಆಸರೆಯೂ ಇರಲಿಲ್ಲ.

ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದ್ದ ಕಾರಣ, ಮಂಜುಳಾ ಅವರಿಗೆ ನಿಯಮಿತವಾಗಿ ವೈದ್ಯಕೀಯ ತಪಾಸಣೆ ಮಾಡಿಸಲು ಸಾಧ್ಯವಾಗಿರಲಿಲ್ಲ. ಏಪ್ರಿಲ್ ತಿಂಗಳಲ್ಲಿ ತಾಯಿ ಕಾರ್ಡ್ ಮಾಡಿಸಿದ್ದರೂ ಸಹ, ನಂತರದ ದಿನಗಳಲ್ಲಿ ತಪಾಸಣೆ ಮಾಡಿಸಿಕೊಂಡಿರಲಿಲ್ಲ. ಹಲವಾರು ಬಾರಿ ಆಶಾ ಕಾರ್ಯಕರ್ತೆಯರು ತಪಾಸಣೆಗಾಗಿ ಕರೆಯುತ್ತಿದ್ದರೂ, ದಂಪತಿ ವೈದ್ಯಕೀಯ ಆರೈಕೆಯನ್ನು ನಿರ್ಲಕ್ಷಿಸಿದ್ದರು.

ಕಳೆದ ಶನಿವಾರ ಮಂಜುಳಾ ಅವರಿಗೆ ಇದ್ದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಒಂದು ಗಂಡು ಮಗು ಜನಿಸಿದೆ, ಆದರೆ ಅದು ಮೊದಲೇ ಸಾವನ್ನಪ್ಪಿತ್ತು. ಕೂಡಲೇ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿದಾಗ, ಅವರು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಲು ಸೂಚಿಸಿದ್ದಾರೆ. ದಂಪತಿ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ನಂತರ ಆನೇಕಲ್ ತಾಲ್ಲೂಕು ಆಸ್ಪತ್ರೆಗೆ ತೆರಳಿದಾಗ ವೈದ್ಯರು ಹೊಟ್ಟೆಯಲ್ಲಿ ಇನ್ನೂ ಎರಡು ಶಿಶುಗಳು ಸಾವನ್ನಪ್ಪಿರುವುದನ್ನು ದೃಢಪಡಿಸಿದರು. ನಂತರ ಆ ಎರಡು ಶಿಶುಗಳನ್ನು ಹೊರತೆಗೆಯಲಾಯಿತು. ಸದ್ಯ ತಾಯಿ ಮಂಜುಳಾ ಆರೋಗ್ಯ ಸ್ಥಿರವಾಗಿದೆ.

ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ.!

TAGGED:a symbol of lovedied in the mother's womb!got married and ended up on the streets; TripletsLovers who fell in love
Share This Article
Facebook Twitter Copy Link Print
Previous Article ಮಾಂಗಲ್ಯ ಸರದ ಆಸೆಗೆ ಮಾವನ ಮಗಳನ್ನೇ ಕೊಂದು ಆರೋಪಿ ಆತ್ಮಹತ್ಯೆ.!
Next Article ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು, 1 ವರ್ಷ ದಕ್ಷಿಣ ಕನ್ನಡಕ್ಕೆ ಬರುವಂತಿಲ್ಲ!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?