ಪ್ರೀತಿಸಿ ಮದುವೆಯಾಗಿ ಬೀದಿಗೆ ಬಿದ್ದ ಪ್ರೇಮಿಗಳು; ಪ್ರೀತಿ ಸಂಕೇತವಾಗಿದ್ದ ತ್ರಿವಳಿ ಶಿಶು ತಾಯಿ ಗರ್ಭದಲ್ಲೇ ಸಾವು!
Subscribe NewsicsKannada/YouTube newsics.com ಪ್ರೀತಿಸಿ ಮದುವೆಯಾಗಿದ್ದಕ್ಕಾಗಿ ಪೋಷಕರಿಂದ ನಿರ್ಲಕ್ಷ್ಯಕ್ಕೊಳಗಾದ ಜೋಡಿ ಬೀದಿಗೆ ಬಂದಿದ್ದರು. ಗಾರೆ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದ ಜೋಡಿಗೆ, ತಮ್ಮ ಪ್ರೀತಿಯ ಸಂಕೇತವಾಗಿದ್ದ ಗರ್ಭದಲ್ಲಿದ್ದ ತ್ರಿವಳಿ ಕಂದಮ್ಮಗಳಿಗೆ ಸಮರ್ಪಕ ತಪಾಸಣೆ ಹಾಗೂ ಚಿಕಿತ್ಸೆ ದೊರೆಯದೆ ತಾಯಿ ಗರ್ಭದಲ್ಲೇ ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಗೊಲ್ಲಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಬನ್ನೇರುಘಟ್ಟ ಗ್ರಾಮದ ಆನಂದ್ ಮತ್ತು ಮಂಜುಳಾ ದಂಪತಿ ಸುಮಾರು 5 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಈ ದಂಪತಿಗೆ ಈಗಾಗಲೇ ಮೂರು ವರ್ಷದ ಹೆಣ್ಣು … Continue reading ಪ್ರೀತಿಸಿ ಮದುವೆಯಾಗಿ ಬೀದಿಗೆ ಬಿದ್ದ ಪ್ರೇಮಿಗಳು; ಪ್ರೀತಿ ಸಂಕೇತವಾಗಿದ್ದ ತ್ರಿವಳಿ ಶಿಶು ತಾಯಿ ಗರ್ಭದಲ್ಲೇ ಸಾವು!
Copy and paste this URL into your WordPress site to embed
Copy and paste this code into your site to embed