ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು, 1 ವರ್ಷ ದಕ್ಷಿಣ ಕನ್ನಡಕ್ಕೆ ಬರುವಂತಿಲ್ಲ!

Subscribe NewsicsKannada/YouTube newsics.com ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿಗೆ 1 ತಿಂಗಳು ಗಡಿಪಾರು ಮಾಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ತಿಮರೋಡಿಯನ್ನ ಗಡಿಪಾರು ಮಾಡಿ ಪುತ್ತೂರು AC ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ತಿಮರೋಡಿ ವಿರುದ್ಧ 32 ಕೇಸ್ ಇರೋ ಹಿನ್ನೆಲೆಯಲ್ಲಿ 1 ವರ್ಷದ ಅವಧಿಗೆ ಮಾನ್ವಿಗೆ ಗಡಿಪಾರು ಮಾಡಲಾಗಿದೆ. ಪ್ರೀತಿಸಿ ಮದುವೆಯಾಗಿ ಬೀದಿಗೆ ಬಿದ್ದ ಪ್ರೇಮಿಗಳು; ಪ್ರೀತಿ ಸಂಕೇತವಾಗಿದ್ದ … Continue reading ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು, 1 ವರ್ಷ ದಕ್ಷಿಣ ಕನ್ನಡಕ್ಕೆ ಬರುವಂತಿಲ್ಲ!