Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾಲೇಜು ಶಿಕ್ಷಣ ಇಲಾಖೆ ಬೋಧಕರು, ಅತಿಥಿ ಉಪನ್ಯಾಸಕರು ಸೇರಿ ಎಲ್ಲಾ ಸಿಬ್ಬಂದಿಗೆ ಆಧಾರ್ ಸಹಿತ ಬಯೋಮೆಟ್ರಿಕ್ ಹಾಜರಿ ವ್ಯವಸ್ಥೆ ಜಾರಿ
ದೇಶಕರ್ನಾಟಕ

ಕಾಲೇಜು ಶಿಕ್ಷಣ ಇಲಾಖೆ ಬೋಧಕರು, ಅತಿಥಿ ಉಪನ್ಯಾಸಕರು ಸೇರಿ ಎಲ್ಲಾ ಸಿಬ್ಬಂದಿಗೆ ಆಧಾರ್ ಸಹಿತ ಬಯೋಮೆಟ್ರಿಕ್ ಹಾಜರಿ ವ್ಯವಸ್ಥೆ ಜಾರಿ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಕೇಂದ್ರ ಕಚೇರಿ, ಆರು ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ, ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರು, ಬೋಧಕೇತರ ಸಿಬ್ಬಂದಿಗೆ ಆಧಾರ್ ಸಹಿತ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ.

ಹಿನ್ನೆಲೆಯಲ್ಲಿ ಬೋಧಕರು, ಅತಿಥಿ ಉಪನ್ಯಾಸಕರು ತಮ್ಮ ವಿವರಗಳನ್ನು ಸೆ. 30ರೊಳಗೆ ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳುವಂತೆ ಆಯುಕ್ತರು ಆದೇಶಿಸಿದ್ದಾರೆ. ಮೊಬೈಲ್ ಆಪ್ ಗಳನ್ನು ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡು ಕಡ್ಡಾಯ ಹಾಜರಿ ದಾಖಲಿಸಬೇಕು.

ಈ ಉಸ್ತುವಾರಿ ನೋಡಿಕೊಳ್ಳಲು ಇಲಾಖೆ ವ್ಯಾಪ್ತಿಯ ಪ್ರತಿ ಕಚೇರಿ, ಕಾಲೇಜುಗಳಲ್ಲಿ ಅಧಿಕಾರಿ, ಬೋಧಕರನ್ನು ನೋಡಲ್ ಅಡ್ಮಿನ್ ಆಗಿ ನೇಮಕ ಮಾಡಬೇಕು. ಬಯೋಮೆಟ್ರಿಕ್ ಉಪಕರಣ ಖರೀದಿಸಲು ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ

TAGGED:#Department #College #Education #biometric #attendance #
Share This Article
Facebook Twitter Copy Link Print
Previous Article ಡಿಕೆ ಶಿವಕುಮಾರ್ ಗೆ ಬಿಗ್ ಶಾಕ್ : ಅಕ್ರಮ ಆಸ್ತಿ ಗಳಿಕೆ ಕೇಸ್ ವಿಚಾರಣೆ ನಡೆಸಲು ಸುಪ್ರೀಂ ಅಸ್ತು
Next Article ಈ ಗ್ರಾಮದಲ್ಲಿ ಹುಟ್ಟುವುದು ಬರೀ ಅವಳಿ ಜವಳಿ ಮಕ್ಕಳೇ…!

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?