Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ವಾತಾವರಣಕ್ಕೆ ಅನುಗುಣವಾಗಿ ಯಾವ ಪಾತ್ರೆಯಲ್ಲಿ ನೀರು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು
ಲೈಫ್‌ಸ್ಟೈಲ್

ವಾತಾವರಣಕ್ಕೆ ಅನುಗುಣವಾಗಿ ಯಾವ ಪಾತ್ರೆಯಲ್ಲಿ ನೀರು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು

Share
2 Min Read
SHARE

Subscribe NewsicsKannada/YouTube

newsics.com

ನೀರು ಪ್ರತಿಯೊಬ್ಬ ಮನುಷ್ಯನ ಜೀವಕ್ಕೆ ಅಗತ್ಯವಾಗಿರುತ್ತದೆ. ದೇಹದಲ್ಲಿ ನಿರ್ಜಲೀಕರಣ ಉಂಟಾದ ಪ್ರತಿಯೊಬ್ಬ ವೈದ್ಯರು ಸಲಹೆ ನೀಡುವುದು ಸರಿಯಾಗಿ ನೀರು ಕುಡಿಯಿರಿ, ಆರೋಗ್ಯದಲ್ಲಿ ಸಮಸ್ಯೆ ಕಂಡರು ನೀರು ಕುಡಿಯುವುದನ್ನು ತಪ್ಪಿಸಬೇಡಿ ಎಂದು ಹೇಳುತ್ತಾರೆ. ನೀರು ಮನುಷ್ಯನ ದೇಹಕ್ಕೆ ಅಷ್ಟೊಂದು ಮುಖ್ಯವಾಗಿರುತ್ತದೆ.
ನೀರು ದೇಹಾರೋಗ್ಯಕ್ಕೆ ಅತೀ ಮುಖ್ಯವಾಗಿರುವಂತೆ ಅದನ್ನು ಕುಡಿಯಲು ಬಳಸುವ ಪಾತ್ರೆ ಕೂಡ ಮುಖ್ಯವಾಗಿರುತ್ತದೆ. ಹೀಗಿರುವಾಗ ಯಾವ ಋತುವಿನಲ್ಲಿ ಯಾವ ಪಾತ್ರೆಯಲ್ಲಿ ನೀರು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.
ಬೇಸಿಗೆಯಲ್ಲಿ ಮಡಕೆಯಲ್ಲಿ ತುಂಬಿಸಿದ ನೀರು:
ಬೇಸಿಗೆ ಕಾಲದಲ್ಲಿ ಕೂಲ್ ಆಗಿರಬೇಕು ಎಂದು ಅನೇಕರು ಇಷ್ಟಪಡುವ ಕಾರಣ, ಅವರು ಮೊದಲು ಬಳಸುವುದು ಫ್ರಿಡ್ಜ್‌ ನೀರು, ಆದರೆ ಇದು ದೇಹಕ್ಕೆ ಹಾನಿಕಾರಕವಾಗಿದೆ. ಇದರ ಬದಲಾಗಿ, ಮಣ್ಣಿನ ಪಾತ್ರೆಯಿಂದ ನೀರು ಕುಡಿಯುವುದು ಉತ್ತಮ ಆಯ್ಕೆಯಾಗಿದೆ. ಇದು ನೀರನ್ನು ನೈಸರ್ಗಿಕವಾಗಿ ತಂಪಾಗಿ ಇಡುತ್ತದೆ. ಇದರಲ್ಲಿರುವ ಖನಿಜಗಳು ನೀರಿನ ಗುಣಮಟ್ಟವನ್ನು ಹೆಚ್ಚಿಸುತ್ತವೆ. ಬೆಳಿಗ್ಗೆ ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ದೇಹವು ನಿರ್ವಿಷಗೊಳ್ಳುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಹಾಗೂ ಇದು ಮುಖಕ್ಕೆ ನೈಸರ್ಗಿಕ ಹೊಳಪನ್ನು ತರುತ್ತದೆ.
ಚಳಿಗಾಲದಲ್ಲಿ ಚಿನ್ನದ ಪಾತ್ರೆಯ ನೀರು:
ಚಳಿಗಾಲದಲ್ಲಿ ದೇಹಕ್ಕೆ ಉಷ್ಣತೆ ಮತ್ತು ರೋಗನಿರೋಧಕ ಶಕ್ತಿ ಬೇಕಾಗುತ್ತದೆ. ಈ ಸಮಯದಲ್ಲಿ ಚಿನ್ನದ ಪಾತ್ರೆಯಲ್ಲಿ ನೀರು ಕುಡಿಯುವುದು ಪ್ರಯೋಜಕಾರಿಯಾಗಿದೆ. ಚಿನ್ನದ ಪಾತ್ರೆ ಇಲ್ಲದಿದ್ದರೆ, ಬೇರೆ ಪಾತ್ರೆಯಲ್ಲಿ ನೀರು ಕುಡಿಯಬಹುದು. ಆದರೆ ಅದಕ್ಕೆ ಚಿನ್ನ ವಸ್ತುಗಳನ್ನು ಅಂದರೆ ಉಂಗುರದಂತ ಚಿನ್ನವನ್ನು ಹಾಕಿ ಕುಡಿಯಬೇಕು. ಈ ನೀರು ಖಿನ್ನತೆ, ನಿದ್ರಾಹೀನತೆ ಮತ್ತು ನಕಾರಾತ್ಮಕ ಆಲೋಚನೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಕೆಮ್ಮು, ಶೀತ ಮತ್ತು ಜ್ವರದಂತಹ ಋತುಮಾನದ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ.
ಮಳೆಗಾಲದಲ್ಲಿ ತಾಮ್ರದ ಪಾತ್ರೆಯ ನೀರು:
ಮಳೆಗಾಲದಲ್ಲಿ ಬ್ಯಾಕ್ಟೀರಿಯಾ ಮತ್ತು ಸೋಂಕಿನ ಅಪಾಯ ಹೆಚ್ಚು. ಈ ಋತುವಿನಲ್ಲಿ ತಾಮ್ರದ ಪಾತ್ರೆಯಿಂದ ನೀರು ಕುಡಿಯುವುದು ಸುರಕ್ಷಿತ ಮತ್ತು ಆರೋಗ್ಯಕರವಾಗಿರುತ್ತದೆ. ಜತೆಗೆ ತಾಮ್ರವು ನೀರಿನಿಂದ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ನಿವಾರಿಸುತ್ತದೆ.ಇದರಲ್ಲಿ ಉತ್ಕರ್ಷಣ ನಿರೋಧಕ, ಉರಿಯೂತ ನಿವಾರಕ ಮತ್ತು ಕ್ಯಾನ್ಸರ್ ವಿರೋಧಿ ಗುಣಗಳು ಕಂಡುಬರುತ್ತವೆ. ರಾತ್ರಿಯಿಡೀ ತಾಮ್ರದ ಪಾತ್ರೆಯ ನೀರು ದೇಹವನ್ನು ವಿಷಕಾರಿ ಅಂಶಗಳಿಂದ ರಕ್ಷಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಋತುಮಾನದ ಕಾಯಿಲೆಗಳಿಂದ ರಕ್ಷಿಸುತ್ತದೆ.

ಗೊರಕೆ ಸಮಸ್ಯೆಗೆ ಈ 5 ಸಿಂಪಲ್ ಟಿಪ್ಸ್ ಟ್ರೈ ಮಾಡಿ

TAGGED:Which container of water to drink according to the weather is good for health?
Share This Article
Facebook Twitter Copy Link Print
Previous Article ಗೊರಕೆ ಸಮಸ್ಯೆಗೆ ಈ 5 ಸಿಂಪಲ್ ಟಿಪ್ಸ್ ಟ್ರೈ ಮಾಡಿ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 24-09-2025, ಬುಧವಾರ, ನಿಮಗಿಂದು ಖರ್ಚು ಜಾಸ್ತಿ

Popular Posts

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?