Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Silent protest ಹುಲಿ ವೇಷಧಾರಿಯ ಹೊಟ್ಟೆ ಮೇಲೆ ಸೌಜನ್ಯಾ ಚಿತ್ರ… ಗಮನಸೆಳೆಯುತ್ತಿದೆ ಮೌನದ ಹಕ್ಕೊತ್ತಾಯ
ಕರ್ನಾಟಕಪ್ರಮುಖ

Silent protest ಹುಲಿ ವೇಷಧಾರಿಯ ಹೊಟ್ಟೆ ಮೇಲೆ ಸೌಜನ್ಯಾ ಚಿತ್ರ… ಗಮನಸೆಳೆಯುತ್ತಿದೆ ಮೌನದ ಹಕ್ಕೊತ್ತಾಯ

Share
1 Min Read
SHARE

Subscribe NewsicsKannada/YouTube

newsics.com

ಮಂಗಳೂರು: ನವರಾತ್ರಿ ವೇಳೆ ದಕ್ಷಿಣ ಕನ್ನಡ, ಮಂಗಳೂರು ಭಾಗಗಳಲ್ಲಿ ಹುಲಿ ವೇಷ, ಹುಲಿ ಕುಣಿತ ಸಾಮಾನ್ಯ. ಇದು ತುಳುನಾಡಿನ ಪ್ರಮುಖ ಸಂಪ್ರದಾಯ. ದುರ್ಗೆಯ ವಾಹನ ಹುಲಿ. ಕರಾವಳಿ ಪ್ರದೇಶದವರು ಹುಲಿ ವೇಷ ಹಾಕಿಕೊಂಡು, ದೇವಿಗೆ ತಮ್ಮ ಸೇವೆ ಸಲ್ಲಿಸುತ್ತಾರೆ.

ಈ ಬಾರಿ ಹುಲಿ ವೇಷಧಾರಿಯೊಬ್ಬರು ತಮ್ಮ ಹೊಟ್ಟೆ ಮೇಲೆ ಸೌಜನ್ಯಾಳ ಚಿತ್ರವನ್ನು ಪೇಂಟಿಂಗ್‌ ಮಾಡಿಸಿಕೊಂಡು ಗಮನಸೆಳೆಯುತ್ತಿದ್ದಾರೆ.

ಮಂಗಳೂರಿನಲ್ಲಿ ಇದೀಗ ಗಮನ ಸೆಳೆಯುತ್ತಿರುವ ಹುಲಿವೇಷ ಇದಾಗಿದೆ. ಮೈತುಂಬ ಗುಲಾಬಿ ಮತ್ತು ಕಂದು ಬಣ್ಣದಲ್ಲಿ ಪೇಂಟಿಂಗ್‌ ಮಾಡಿಸಿಕೊಂಡಿರುವ ಈ ವ್ಯಕ್ತಿ, ಸೌಜನ್ಯಾಳ ಫೋಟೋವನ್ನ ಹೊಟ್ಟೆ ಮೇಲೆ ಚಿತ್ರಿಸಿಕೊಂಡಿದ್ದಾರೆ. ಜಸ್ಟೀಸ್‌ ಫಾರ್‌ ಸೌಜನ್ಯಾ ಎಂದು ಬರೆಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. 2012ರಲ್ಲಿ ಈ ದುರ್ಘಟನೆ ನಡೆದಿತ್ತು. ಆಗ ಸೌಜನ್ಯಾಗೆ 17 ವರ್ಷ. ಕಾಲೇಜು ಮುಗಿಸಿ ಮನೆಗೆ ಬರುವ ದಾರಿಯಲ್ಲಿ ಸೌಜನ್ಯಾ ಅತ್ಯಾಚಾರಕ್ಕೀಡಾಗಿ, ಕೊಲೆಯಾಗಿದ್ದಳು. ಈ ಪ್ರಕರಣದಲ್ಲಿ ಸಂತೋಷ್‌ ರಾವ್‌ ಎಂಬಾತನಿಗೆ ಶಿಕ್ಷೆ ಆಯಿತಾದರೂ, ನಂತರ ಸಿಬಿಐ ಆತನನ್ನು ಖುಲಾಸೆಗೊಳಿಸಿತು.

ಸೌಜನ್ಯಾಳಿಗೆ ನ್ಯಾಯಬೇಕು ಎನ್ನುವ ಹೋರಾಟ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದೆ.

ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ

ಮಕ್ಕಳ ಮುಂದೆ ಪಾಲಕರು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು, 1 ವರ್ಷ ದಕ್ಷಿಣ ಕನ್ನಡಕ್ಕೆ ಬರುವಂತಿಲ್ಲ!

TAGGED:A picture of Soujanya on the stomach of a tiger costumed man... The right to silence is drawing attention
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 24-09-2025, ಬುಧವಾರ, ನಿಮಗಿಂದು ಖರ್ಚು ಜಾಸ್ತಿ
Next Article Minister zamir questioned ಆದಾಯ ಮೀರಿ ಆಸ್ತಿ ಸಂಪಾದನೆ: ಲೋಕಾ ಪೊಲೀಸರಿಂದ ಸಚಿವ ಜಮೀರ್ ವಿಚಾರಣೆ

Popular Posts

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?