Bhyrappa’s life ಭೈರಪ್ಪ ಬದುಕು, ಬಾಲ್ಯದಲ್ಲೂ ಕಷ್ಟ, ಕೊನೆಗಾಲದಲ್ಲೂ ಸಿಗದ ನೆಮ್ಮದಿ
newsics.com ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುವಂತೆ ಮಾಡಿದ ಕೀರ್ತಿ ಭೈರಪ್ಪ ಅವರದ್ದಾಗಿದೆ. ಇನ್ನು ವಯೋಸಹಜ ಕಾಯಿಲೆಯಿಂದ ಬಳಲುತಿದ್ದ ಅವರು ಇಂದು ನಾಡಿನ ಅಪಾರ ಸಾಹಿತ್ಯ ಪ್ರೇಮಿಗಳ ಕಣ್ಣಂಚಲ್ಲಿ ನೀರೂರುವಂತೆ ಮಾಡಿದ್ದಾರೆ. ಮೂಲತಃ ಮೈಸೂರಿನಲ್ಲಿ ಇದ್ದ ಭೈರಪ್ಪ, ಹೇಳಿಕೊಳ್ಳಲಾರದ ಕಾರಣಕ್ಕೆ ಕಳೆದ ಮೂರು ತಿಂಗಳಿಂದ ಬೆಂಗಳೂರಲ್ಲಿ ವಾಸ ಮಾಡುತ್ತಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಕೇವಲ ಸಾಹಿತ್ಯಕ್ಕೆ ಮಾತ್ರ ಕೊಡುಗೆ ನೀಡಲಿಲ್ಲ. ಬದಲಾಗಿ ನಾಡಿನಲ್ಲಿ ಆಗುತ್ತಿದ್ದ ರಾಜಕೀಯ, ಸಾಮಾಜಿಕ ವಿಷಯಗಳಲ್ಲೂ … Continue reading Bhyrappa’s life ಭೈರಪ್ಪ ಬದುಕು, ಬಾಲ್ಯದಲ್ಲೂ ಕಷ್ಟ, ಕೊನೆಗಾಲದಲ್ಲೂ ಸಿಗದ ನೆಮ್ಮದಿ
Copy and paste this URL into your WordPress site to embed
Copy and paste this code into your site to embed