Bhyrappa’s novel special ಬಿಡುಗಡೆಗೂ ಮುನ್ನವೇ ಸೋಲ್ಡ್ ಔಟ್ ಆಗಿದ್ದ ಭೈರಪ್ಪ ಕಾದಂಬರಿ, ಐದೇ ತಿಂಗಳಲ್ಲಿ 10 ಬಾರಿ ರೀಪ್ರಿಂಟ್!

newsics.com ತಮ್ಮ ಹಲವು ಕೃತಿಗಳ ಮೂಲಕ ಸದಾ ಸುದ್ದಿಯಲ್ಲಿಯೇ ಇರುತ್ತಿದ್ದ ಸಾಹಿತಿ ಭೈರಪ್ಪ. ಕನ್ನಡ ಭಾಷೆಯೊಂದರ ಕಾದಂಬರಿ ಪ್ಯಾನ್ ಇಂಡಿಯಾ ಮಟ್ಟದ ವಿವಿಧ ಭಾಷೆಗಳಲ್ಲಿಯೂ ತರ್ಜುಮೆಗೊಳ್ಳಬಹುದು ಎಂದು ತೋರಿಸಿಕೊಟ್ಟವರಲ್ಲಿ ಭೈರಪ್ಪನವರೂ ಒಬ್ಬರು. ಇವರ ಆವರಣ, ಪರ್ವ ಸೇರಿದಂತೆ ಕೆಲವು ಕಾದಂಬರಿಗಳು ಹಿಂದಿ, ಮರಾಠಿ ಭಾಷೆಗಳಲ್ಲಿಯೂ ಬಿಡುಗಡೆಯಾಗಿವೆ. ಇಂಗ್ಲಿಷ್‌ನಲ್ಲಿಯೂ ಇವರ ಕೃತಿಗಳು ತರ್ಜುಮೆಗೊಂಡಿವೆ. ಪ್ರತಿ ಕಾದಂಬರಿ ಬರೆಯುವಾಗಲೂ ಅದರ ಆಳಕ್ಕೆ ಹೋಗಿ, ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿ, ಅದರ ಅಧ್ಯಯನವನ್ನು ವರ್ಷಗಟ್ಟಲೆ ನಡೆಸಿ, ಇತಿಹಾಸದ ಆಳಕ್ಕೂ ಇಳಿದು ಬರೆಯುತ್ತಿದ್ದವರು ಭೈರಪ್ಪನವರು. … Continue reading Bhyrappa’s novel special ಬಿಡುಗಡೆಗೂ ಮುನ್ನವೇ ಸೋಲ್ಡ್ ಔಟ್ ಆಗಿದ್ದ ಭೈರಪ್ಪ ಕಾದಂಬರಿ, ಐದೇ ತಿಂಗಳಲ್ಲಿ 10 ಬಾರಿ ರೀಪ್ರಿಂಟ್!