Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate: ಸಾಲು ಸಾಲು ಹಬ್ಬಗಳ ಬೆನ್ನಲ್ಲೇ ಬಂಗಾರದ ಬೆಲೆ ತುಸು ಇಳಿಕೆ
ಕರ್ನಾಟಕದೇಶಪ್ರಮುಖ

Gold Rate: ಸಾಲು ಸಾಲು ಹಬ್ಬಗಳ ಬೆನ್ನಲ್ಲೇ ಬಂಗಾರದ ಬೆಲೆ ತುಸು ಇಳಿಕೆ

Share
2 Min Read
SHARE

newsics.com

ಹಬ್ಬಗಳ ಸಾಲು ಶುರುವಾಗಿದೆ, ಹೆಣ್ಮಕ್ಕಳ ನೆಚ್ಚಿನ ಹಬ್ಬ ನವರಾತ್ರಿಗೆ ಬಂಗಾರ ಏರಿಕೆ ಕಂಡಿದೆ.  ಈಗ ಏರುತ್ತಿರುವ ಬೆಲೆ ನೋಡಿದರೆ ಬಂಗಾರ ಮುಟ್ಟಂಗಿಲ್ಲ ಅನ್ನೋ ರೀತಿ ಆಗಿದೆ. ಭಾರತ ಸೇರಿ ವಿಶ್ವದಲ್ಲಿಯೇ ಚಿನ್ನಕ್ಕೆ ಚಿನ್ನ ಮಾತ್ರವೇ ಸಾಟಿ ಎನ್ನುವಂತಾಗಿದೆ. ಇತ್ತೀಚಿನ ವರ್ಷಗಳಲ್ಲಿ ಯಾರೂ ಊಹಿಸದ ರೀತಿಯಲ್ಲಿ ಚಿನ್ನ ತನ್ನ ಬೆಲೆ ಹೆಚ್ಚಿಸಿಕೊಂಡಿದೆ.ಆದರೆ ಆದರೆ ಇಂದು ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ.10,575 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 10,600, ರೂ. 10,575, ರೂ. 10,575 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 10,590 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,653 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,575 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 11,537 ಆಗಿದೆ. ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 69,224 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 84,600 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 92,296 ಆಗಿದೆ.

 

ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 86,530 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,05,700 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,15,370. ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,65,300, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,57,500 ಮತ್ತು 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 11,53,700 ಆಗಿದೆ.

 

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ.1,40,000 ಆಗಿದೆ. ಬೆಂಗಳೂರು ನಗರದಲ್ಲಿ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 1,400 ರೂ. 14,000 ಹಾಗೂ ರೂ. 1,40,000 ಗಳಾಗಿವೆ.

TAGGED:#Gold #Silver #Price #Today #state
Share This Article
Facebook Twitter Copy Link Print
Previous Article ಛೇ ಇದೆಂಥಾ ವಿಕೃತಿ… ಶಿಶುವಿನ ಬಾಯಿಗೆ ಗಮ್ ಹಾಕಿ, ಕಲ್ಲು ತುಂಬಿ ಕಾಡಿನಲ್ಲಿ ಎಸೆದ ದುರುಳರು
Next Article ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಹತ್ಯೆಗೈದ ಪ್ರಿಯಕರ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?