Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜಾತಿ ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ..!: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟನೆ
ದೇಶಕರ್ನಾಟಕ

ಜಾತಿ ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ..!: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟನೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಗೊಂದಲದ ನಡುವೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿ ಗಣತಿ ಕಾರ್ಯ ರಾಜ್ಯದಲ್ಲಿ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಈ ನಡುವೆ ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ ಎಂದು ಸರ್ಕಾರ ತಿಳಿಸಿದೆ. ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ.

ಸಮೀಕ್ಷೆಯಲ್ಲಿ ಜನರ ಭಾಗಿ ಸ್ವಯಂಪ್ರೇರಿತ. ಮಾಹಿತಿ ನೀಡಲು ನಿರಾಕರಿಸಬಹುದು ಎಂದು ಸರ್ಕಾರ, ಹಿಂದುಳಿದ ವರ್ಗಗಳ ಆಯೋಗ ಹೈಕೋರ್ಟ್ ಗೆ ಸ್ಪಷ್ಟಪಡಿಸಿವೆ. ಸಮೀಕ್ಷೆಗೆ ತಡೆ ಕೋರಿದ ಅರ್ಜಿ ವಿಚಾರಣೆಯ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದೆ.

TAGGED:#Participation #castecensus #Government #HighCourt
Share This Article
Facebook Twitter Copy Link Print
Previous Article Rain Alert ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ – IMD ಮುನ್ಸೂಚನೆ
Next Article ಧರ್ಮಸ್ಥಳ ಕೇಸ್: ಕೋರ್ಟ್​ನಲ್ಲಿ ಕಣ್ಣೀರು ಹಾಕಿದ ಆರೋಪಿ ಚೆನ್ನಯ್ಯ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?