ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ

newsics.com ನವದೆಹಲಿ: ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ 94 ವರ್ಷ ವಯಸ್ಸಿನ ಹಿರಿಯ ಸಾಹಿತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. “ಎಸ್.ಎಲ್. ಭೈರಪ್ಪ ಜಿ ಅವರ ನಿಧನದಿಂದ, ನಮ್ಮ ಆತ್ಮಸಾಕ್ಷಿಯನ್ನು ಕಲಕಿ ಭಾರತದ ಆತ್ಮವನ್ನ ಆಳವಾಗಿ ಅಧ್ಯಯನ ಮಾಡಿದ ಒಬ್ಬ ಮಹಾನ್ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಆಳವಾಗಿ ಶ್ರೀಮಂತಗೊಳಿಸಿದರು. ಅವರ ಬರಹಗಳು ಪೀಳಿಗೆಗಳನ್ನು ಸಮಾಜವನ್ನು ಪ್ರತಿಬಿಂಬಿಸಲು, ಪ್ರಶ್ನಿಸಲು ಮತ್ತು … Continue reading ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ