SL Bhyrappa Funeral ಸಾಹಿತಿ ಎಸ್ ಎಲ್ ಭೈರಪ್ಪ ಅಂತ್ಯಕ್ರಿಯೆ ಎಲ್ಲಿ? ಯಾವಾಗ?
Subscribe NewsicsKannada/YouTube newsics.com ಬೆಂಗಳೂರು: ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (94) ನಿಧನರಾಗಿದ್ದು, ನಾಡಿದ್ದು ಶುಕ್ರವಾರ ಮೈಸೂರಿನಲ್ಲಿ ಎಸ್ .ಎಲ್ ಭೈರಪ್ಪ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ನಾಳೆ ಬೆಳಗ್ಗೆ ಎಂಟರಿಂದ ಮಧ್ಯಾಹ್ನದವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್.ಎಲ್ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಂತರ ಪಾರ್ಥಿವ ಶರೀರವನ್ನು ಮೈಸೂರಿಗೆ ಕೊಂಡೊಯ್ಯಲಾಗುತ್ತದೆ. ನಾಡಿದ್ದು (ಶುಕ್ರವಾರ) ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯಕ್ರಿಯೆ … Continue reading SL Bhyrappa Funeral ಸಾಹಿತಿ ಎಸ್ ಎಲ್ ಭೈರಪ್ಪ ಅಂತ್ಯಕ್ರಿಯೆ ಎಲ್ಲಿ? ಯಾವಾಗ?
Copy and paste this URL into your WordPress site to embed
Copy and paste this code into your site to embed