Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸ್ಮಗ್ಲಿಂಗ್ ಕೇಸ್ : ಖ್ಯಾತ ನಟ ದುಲ್ಕರ್ ಸಲ್ಮಾನ್ ಗೆ ಸಮನ್ಸ್ ಜಾರಿ.!
ದೇಶಮನರಂಜನೆ

ಸ್ಮಗ್ಲಿಂಗ್ ಕೇಸ್ : ಖ್ಯಾತ ನಟ ದುಲ್ಕರ್ ಸಲ್ಮಾನ್ ಗೆ ಸಮನ್ಸ್ ಜಾರಿ.!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಕೊಚ್ಚಿ: ಐಷಾರಾಮಿ ಕಾರುಗಳು ಸೇರಿದಂತೆ ವಾಹನಗಳನ್ನು ಭೂತಾನ್ನಿಂದ ಭಾರತಕ್ಕೆ ಕಳ್ಳಸಾಗಣೆ ಮಾಡಿ ತೆರಿಗೆ ಪಾವತಿಸದೆ ಮಾರಾಟ ಮಾಡಿದ ಪ್ರಕರಣದ ಬಗ್ಗೆ ಕಸ್ಟಮ್ಸ್ ಇಲಾಖೆ ತೀವ್ರ ತನಿಖೆಯನ್ನು ಪ್ರಾರಂಭಿಸಿದೆ.

ಇದೀಗ ನಟ ದುಲ್ಕರ್ ಸಲ್ಮಾನ್ ಮತ್ತು ಇತರರಿಗೆ ಖುದ್ದಾಗಿ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

ದುಲ್ಕರ್ ಸಲ್ಮಾನ್ ಅವರಿಗೆ ಸೇರಿದ ಎರಡು ಕಾರುಗಳ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾನ ಮೂಡಿದ್ದು, ದುಲ್ಕರ್ ಅವರ ಎರಡು ಐಶಾರಾಮಿ ಕಾರುಗಳನ್ನು ಸೀಜ್ ಮಾಡಿದ್ದು, ದುಲ್ಕರ್ ಅವರಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ದುಲ್ಕರ್ ಅವರ ಮನೆಯಿಂದ ಟೊಯೊಟಾ ಲ್ಯಾಂಡ ಕ್ರ್ಯೂಸರ್, ಲಾಂಡ್ ರೋವರ್ ಡಿಫೆಂಡರ್ ಕಾರುಗಳನ್ನು ಸೀಜ್ ಮಾಡಿದ್ದಾರೆ.

Share This Article
Facebook Twitter Copy Link Print
Previous Article ನವರಾತ್ರಿ ಉಪವಾಸ ಮಾಡುವಾಗ ಈ ತಪ್ಪುಗಳನ್ನು ಮಾಡದಿರಿ
Next Article ಜಿಎಸ್ಟಿಯಿಂದ ಇಳಿದ ದರ: ಹಬ್ಬದ ವೇಳೆ ಕಾರು ಖರೀದಿ ಜೋರು, ದಾಖಲೆ ಮಾರಾಟ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?