ಹಿರಿಯ ಸಾಹಿತಿ, ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಇನ್ನಿಲ್ಲ

newsics.com ಬೆಂಗಳೂರು: ನಾಡಿನ ಹಿರಿಯ ಸಾಹಿತಿ,‌ ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ (94) ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ವಾಸವಿದ್ದ ಸಾಹಿತಿ, ಪದ್ಮಭೂಷಣ ಎಸ್.ಎಲ್ ಭೈರಪ್ಪ ಬುಧವಾರ ಕೊನೆಯುಸಿರೆಳೆದರು ಎಂದು ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ. ಎಸ್ ಎಲ್ ಭೈರಪ್ಪ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರಗಳ ನಿರೂಪಣೆಯಲ್ಲಿ ವಿಶಿಷ್ಟವಾಗಿವೆ.ಭೈರಪ್ಪ ಅವರ ಕೃತಿಗಳು ನವೋದಯ, ನವ್ಯ, ಬಂದಾಯ ಅಥವಾ ದಲಿತದಂತಹ ಸಮಕಾಲೀನ ಕನ್ನಡ ಸಾಹಿತ್ಯದ ಯಾವುದೇ ನಿರ್ದಿಷ್ಟ ಪ್ರಕಾರಕ್ಕೆ ಹೊಂದಿಕೆಯಾಗುವುದಿಲ್ಲ, ಏಕೆಂದರೆ … Continue reading ಹಿರಿಯ ಸಾಹಿತಿ, ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಇನ್ನಿಲ್ಲ