Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ಪತಿ.!
ಕರ್ನಾಟಕಪ್ರಮುಖ

ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ಪತಿ.!

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

ಯಾದಗಿರಿ :  ಪತಿಯೋರ್ವ ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಘಟನೆ ಯಾದಗಿರಿಯಲ್ಲಿ ನಡೆದಿದೆ.

 

ಶರಣಪ್ಪ ಎಂಬಾತ ಈ ಕೃತ್ಯ ಎಸಗಿದ್ದು, ತನ್ನ ಮೂವರ ಮಕ್ಕಳ ಪೈಕಿ ಇಬ್ಬರನ್ನು ಕೊಂದಿದ್ದಾನೆ. ಕೊಲೆಯಾದ ಮಕ್ಕಳನ್ನು ಭಾರ್ಗವ್ (5) ಹಾಗೂ ಸಾನ್ವಿ (3) ಎಂದು ಗುರುತಿಸಲಾಗಿದೆ. ಹಿರಿಯ ಮಗ ಹೇಮಂತ್ (8) ಕೊಲೆಗೂ ಶರಣಪ್ಪ ಯತ್ನಿಸಿದ್ದು, ಆತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

 

ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟ ಪತಿ ತನ್ನ ಪುಟ್ಟ ಮಕ್ಕಳನ್ನು ಕೊಂದು ಎಸ್ಕೇಪ್ ಆಗಿದ್ದಾನೆ. ಏನೂ ಅರಿಯದ ಮುಗ್ದ ಕಂದಮ್ಮಗಳು ಜೀವ ಬಿಟ್ಟಿದೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಯಾದಗಿರಿ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

TAGGED:#husband #killed #children #suspecting #wife #yadagiri
Share This Article
Facebook Twitter Copy Link Print
Previous Article actress Sai Pallavi ಬಿಕಿನಿಯಲ್ಲಿ ನಟಿ ಸಾಯಿ ಪಲ್ಲವಿ ಕಂಡು ಶಾಕ್ ಆದ ಫ್ಯಾನ್ಸ್
Next Article Gold-Silver Price: ಏರಿಕೆ ಕಂಡ ಚಿನ್ನ-ಬೆಳ್ಳಿ ದರ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?