ತೆರೆ ಮೇಲೂ ಅಚ್ಚೊತ್ತಿದ್ದ ಭೈರಪ್ಪ ಕಾದಂಬರಿಗಳು
newsics.com 1971ರಲ್ಲಿ ‘ವಂಶವೃಕ್ಷ’ ಸಿನಿಮಾ ಬಿಡುಗಡೆ ಆಯಿತು. ಎಸ್ಎಲ್ ಭೈರಪ್ಪ ಅವರು ಬರೆದ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿ ಆ ಸಿನಿಮಾ ಸಿದ್ಧವಾಗಿತ್ತು. ವಿಷ್ಣುವರ್ಧನ್ ಅವರು ನಟಿಸಿದ್ದ ಆ ಚಿತ್ರವನ್ನು ಬಿ.ವಿ. ಕಾರಂತ್ ಮತ್ತು ಗಿರೀಶ್ ಕಾರ್ನಾಡ್ ಅವರು ನಿರ್ದೇಶನ ಮಾಡಿದ್ದರು. ‘ತಬ್ಬಲಿಯು ನೀನಾದೆ ಮಗನೆ’ ಕಾದಂಬರಿಯನ್ನು ಆಧರಿಸಿ ಅದೇ ಹೆಸರಿನಲ್ಲಿ ಸಿನಿಮಾ ಮೂಡಿಬಂತು. ಆ ಚಿತ್ರ 1977ರಲ್ಲಿ ಬಿಡುಗಡೆ ಆಯಿತು. ಗಿರೀಶ್ ಕಾರ್ನಾಡ್ ಹಾಗೂ ಬಿ.ವಿ. ಕಾರಂತ್ ಅವರು ನಿರ್ದೇಶನ ಮಾಡಿದ್ದರು. ಬಾಲಿವುಡ್ ನಟ ನಸೀರುದ್ಧೀನ್ … Continue reading ತೆರೆ ಮೇಲೂ ಅಚ್ಚೊತ್ತಿದ್ದ ಭೈರಪ್ಪ ಕಾದಂಬರಿಗಳು
Copy and paste this URL into your WordPress site to embed
Copy and paste this code into your site to embed