Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫ್ಲೆಕ್ಸ್ ವಿಚಾರಕ್ಕೆ ಕೋಮು ಘರ್ಷಣೆ: ಕಲ್ಲುತೂರಾಟ, ಹಲವರಿಗೆ ಗಾಯ
ಕರ್ನಾಟಕಪ್ರಮುಖ

ಫ್ಲೆಕ್ಸ್ ವಿಚಾರಕ್ಕೆ ಕೋಮು ಘರ್ಷಣೆ: ಕಲ್ಲುತೂರಾಟ, ಹಲವರಿಗೆ ಗಾಯ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

ದಾವಣಗೆರೆ:  ಫ್ಲೆಕ್ಸ್ ವಿಚಾರವಾಗಿ 2 ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು,  ಕೆಲವರು ಗಾಯಗೊಂಡಿರುವ ಘಟನೆದಾವಣಗೆರೆಯಲ್ಲಿ ನಡೆದಿದೆ.

ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬುಧವಾರ ರಾತ್ರಿ ಫ್ಲೆಕ್ಸ್ ಹಾಕಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಎರಡು ಕೋಮಿನವರ ನಡುವೆ ಘರ್ಷಣೆಯಾಗಿ ಕಲ್ಲು ತೂರಾಟ ನಡೆಸಲಾಗಿದೆ.

ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಗಾಯಗೊಂಡ ಅನೇಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

 

 

TAGGED:#Communal #clash #Flex #Davangere #police
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 25-09-2025, ಗುರುವಾರ, ನಿಮಗೆ ದಿಢೀರ್ ಲಾಭ!
Next Article ವಿಚಿತ್ರವಾಗಿ ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮ*ಹತ್ಯೆ: ಅಷ್ಟಕ್ಕೂ ಡೆತ್‌ನೋಟ್‌ನಲ್ಲಿ ಏನಿದೆ?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?