ನಿಮ್ಮ ಮಕ್ಕಳಿಗೆ ಡೈಪರ್ ಹಾಕಿದಾಗ ಚರ್ಮ ಕೆಂಪಗಾಗುತ್ತಾ? ಈ ಟಿಪ್ಸ್ ಒಮ್ಮೆ ಟ್ರೈ ಮಾಡಿ

Subscribe NewsicsKannada/YouTube newsics.com ಮಕ್ಕಳನ್ನು ಹುಟ್ಟಿನಿಂದ ಐದು ವರ್ಷದ ವರೆಗೆ ಎಷ್ಟು ಜಾಗರೂಕತೆಯಿಂದ ನೋಡಿಕೊಂಡರು ಸಾಲುವುದಿಲ್ಲ. ಈ ಸಮಯದಲ್ಲಿ ಮಕ್ಕಳಲ್ಲಿ ನಾನಾ ರೀತಿಯ ಸಮಸ್ಯೆಗಳು ಕಂಡುಬರುವುದು ಸಹಜ. ಇನ್ನು ಮಕ್ಕಳು ಚಿಕ್ಕವರಿರುವಾಗ ಅವರಿಗೆ ಹೆಚ್ಚಾಗಿ ಡೈಪರ್‌ಗಳನ್ನು ಹಾಕಲಾಗುತ್ತದೆ. ಇತ್ತೀಚಿಗೆ ಈ ಅಭ್ಯಾಸ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಈ ಡೈಪರ್‌ಗಳು ಎಲ್ಲಾ ಮಕ್ಕಳ ಚರ್ಮಕ್ಕೆ ಸೂಕ್ತವಲ್ಲ. ಇದರಿಂದ ನಾನಾ ರೀತಿಯ ಚರ್ಮ ಸಂಬಂಧಿ ಸಮಸ್ಯೆಗಳು ಕಂಡುಬರುತ್ತದೆ. ಆದರೆ ಕೆಲವು ಸರಳ ಸಲಹೆಗಳ ಮೂಲಕ ಡೈಪರ್ ನಿಂದ ಉಂಟಾಗುವ ದದ್ದುಗಳನ್ನು … Continue reading ನಿಮ್ಮ ಮಕ್ಕಳಿಗೆ ಡೈಪರ್ ಹಾಕಿದಾಗ ಚರ್ಮ ಕೆಂಪಗಾಗುತ್ತಾ? ಈ ಟಿಪ್ಸ್ ಒಮ್ಮೆ ಟ್ರೈ ಮಾಡಿ