Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇನ್ಮುಂದೆ ಮತದಾರರ ಹೆಸರು ಸೇರ್ಪಡೆ, ರದ್ಧತಿಗೆ ಆಧಾರ್ ಲಿಂಕ್ಡ್ ಮೊಬೈಲ್ ಸಂಖ್ಯೆ ದೃಢೀಕರಣ ಕಡ್ಡಾಯ
ದೇಶಕರ್ನಾಟಕ

ಇನ್ಮುಂದೆ ಮತದಾರರ ಹೆಸರು ಸೇರ್ಪಡೆ, ರದ್ಧತಿಗೆ ಆಧಾರ್ ಲಿಂಕ್ಡ್ ಮೊಬೈಲ್ ಸಂಖ್ಯೆ ದೃಢೀಕರಣ ಕಡ್ಡಾಯ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

ನವದೆಹಲಿ: ಮತದಾರರ ಹೆಸರು ಸೇರ್ಪಡೆ ಮತ್ತು ರದ್ಧತಿಗೆ ಆಧಾರ್ ದೃಢೀಕೃತ ಮೊಬೈಲ್ ಸಂಖ್ಯೆ ಮೂಲಕ ಇ- ದೃಢೀಕರಣ ವ್ಯವಸ್ಥೆಯನ್ನು ಕೇಂದ್ರ ಚುನಾವಣಾ ಆಯೋಗ ಕಡ್ಡಾಯ ಮಾಡಿದೆ. ಕಳೆದ ವಾರವೇ ಈ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಕೆಲ ಮತದಾರರ ಹೆಸರನ್ನು ಅಕ್ರಮವಾಗಿ ಮತಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಇದರ ನಡುವೆಯೇ ಸಮಸ್ಯೆ ಪರಿಹಾರಕ್ಕೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

 

ಆನ್ಲೈನ್ ನಲ್ಲಿ ಫಾರ್ಮ್ 7 ಬಳಸಿ ಹೆಸರು ತೆಗೆಸಲಾಗುತ್ತದೆ. ಇದರಲ್ಲಿ ವ್ಯಕ್ತಿಯೊಬ್ಬರ ಹೆಸರು ಅಥವಾ ದೂರವಾಣಿ ಸಂಖ್ಯೆಯನ್ನು ಇನ್ಯಾರೋ ನಮೂದಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇತ್ತು. ಇದನ್ನು ತಡೆಯಲು ನೋಂದಾಯಿತ ಮೊಬೈಲ್ ಸಂಖ್ಯೆಗೆ ಇನ್ನು ಮುಂದೆ ಒಟಿಪಿ ಕಳಿಸಲಾಗುವುದು. ಅದನ್ನು ಹಾಕಿದ ಬಳಿಕ ಪ್ರಕ್ರಿಯೆ ಮುಂದುವರಿಸಲಾಗುವುದು.

TAGGED:#Aadhaar #linked #mobilenumber #verification #voternames.
Share This Article
Facebook Twitter Copy Link Print
Previous Article Rain Alert ರಾಜ್ಯದ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ
Next Article ಬೆಂಗಳೂರು,‌ ಮೈಸೂರಲ್ಲಿಂದು ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ, ನಾಳೆ ಅಂತ್ಯಕ್ರಿಯೆ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?