Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold-Silver Price: ಏರಿಕೆ ಕಂಡ ಚಿನ್ನ-ಬೆಳ್ಳಿ ದರ
ಕರ್ನಾಟಕದೇಶಪ್ರಮುಖ

Gold-Silver Price: ಏರಿಕೆ ಕಂಡ ಚಿನ್ನ-ಬೆಳ್ಳಿ ದರ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

ಕೆಲ ದಿನಗಳಿಂದ ಚಿನ್ನದ ದರ ಏರಿಕೆಯಾಗುತ್ತಲೇ ಇದೆ. ತುಸುವೇ ಇಳಿದು ಒಮ್ಮಿಂದೊಮ್ಮೆಲೆ ಭಾರಿ ಏರಿಕೆ ಆಗುವ ಚಿನ್ನದ ದರದಿಂದ ಜನಸಾಮಾನ್ಯರ ಚಿನ್ನ ಕೊಳ್ಳುವ ಆಸೆಗೆ ತಣ್ಣೀರೆರಚಿದಂತಾಗಿದೆ.ಯಾವುದೇ ಋತುವಿನಲ್ಲಿ ಚಿನ್ನದ ಖರೀದಿ ಎಂಬುದು ಇದ್ದೆ ಇರುತ್ತದೆ. ಅಂಥದ್ದರಲ್ಲಿ ಈಗ ಹಬ್ಬಗಳ ಋತು ಆರಂಭವಾಗಿದ್ದು ಚಿನ್ನಕ್ಕೆ ಬೇಡಿಕೆಯೂ ಹೆಚ್ಚಾಗುವ ಸಾಧ್ಯತೆಯಿದೆ.ನಿನ್ನೆ ಏರಿಕೆ ಕಂಡಿದ್ದ ಬೆಳ್ಳಿ-ಬಂಗಾರದ ದರ ಇಂದು ಕೂಡ ಕೂಡ ಏರಿಕೆ ಕಂಡಿವೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 10,480 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 10,500, ರೂ. 10,480, ರೂ. 10,480 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 10,495 ರೂ. ಆಗಿದೆ.

 

ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 85,750 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 1,04,800 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,14,330.

ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 8,57,500,

22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 10,48,000 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 11,43,300 ಆಗಿದೆ.

 

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 1,39,000 ಆಗಿದೆ. ಬೆಂಗಳೂರು ನಗರದಲ್ಲಿ ಬೆಲೆಯಲ್ಲಿ ಇಳಿಕೆಯಾಗಿದೆ. ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 1,405 ರೂ. 14,050 ಹಾಗೂ ರೂ. 1,40,500 ಗಳಾಗಿವೆ.

 

TAGGED:#Gold #Silver #Price #Today #state
Share This Article
Facebook Twitter Copy Link Print
Previous Article ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ಪತಿ.!
Next Article ದಂಡ ಪಾವತಿಸದೆ ಕದ್ದು ಮುಚ್ಚಿ ಓಡಾಡದಿರಿ…

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?