Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅತ್ಯಾಚಾರ ಕೇಸ್ ವರ್ಗಾವಣೆ ಕೋರಿದ ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

ಅತ್ಯಾಚಾರ ಕೇಸ್ ವರ್ಗಾವಣೆ ಕೋರಿದ ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಬಂಧ ತಮ್ಮ ವಿರುದ್ಧ ಬೆಂಗಳೂರಿನ ಸಿಐಡಿ ಪೊಲೀಸ್ ಠಾಣೆ ಮತ್ತು ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರತ್ಯೇಕ ಎರಡು ಪ್ರಕರಣಗಳ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಬೇರೊಂದು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸಲು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವೈಜಾಗೊಳಿಸಿದೆ.

 

82ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಪಕ್ಷಪಾತ ಮತ್ತು ಪೂರ್ವಾಗ್ರಹ ಪೀಡಿತ ಧೋರಣೆ ಹೊಂದಿದ್ದಾರೆ.

ಇದರಿಂದ ಪ್ರಕರಣ ವರ್ಗಾಯಿಸಬೇಕು ಎಂದು ಕೋರಿದ ಅರ್ಜಿ ಬೆಂಗಳೂರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದ್ದು, ಇದನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೊರೆ ಹೋಗಿದ್ದರು.

 

 

TAGGED:#PrajwalRevanna #Hearing #adjourned #Rapecase
Share This Article
Facebook Twitter Copy Link Print
Previous Article Viral ಅಪ್ಪನ ಮುಖಕ್ಕೆ ಮೆಣಸಿನ ಪುಡಿ ಎರಚಿ ಮಗುವಿನ ಕಿಡ್ನಾಪ್; ವೈರಲ್ ವಿಡಿಯೋ ನೋಡಿ
Next Article ಮಾರ್ಕ್ ಚಿತ್ರದ ನಿರ್ದೇಶಕನಿಗೆ ಕಾರ್ ಉಡುಗೊರೆ ಕೊಟ್ಟ ಸುದೀಪ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?