Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > no obstacle to caste census, but it is not mandatory ಜಾತಿ ಗಣತಿಗೆ ತಡೆ ಇಲ್ಲ ಎಂದ ಹೈಕೋರ್ಟ್, ಆದರೆ ಇದು ಕಡ್ಡಾಯವಲ್ಲ
ಕರ್ನಾಟಕದೇಶಪ್ರಮುಖ

no obstacle to caste census, but it is not mandatory ಜಾತಿ ಗಣತಿಗೆ ತಡೆ ಇಲ್ಲ ಎಂದ ಹೈಕೋರ್ಟ್, ಆದರೆ ಇದು ಕಡ್ಡಾಯವಲ್ಲ

Share
1 Min Read
SHARE

Subscribe NewsicsKannada/ YouTube

newsics.com

ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಗೆ ಮಧ್ಯಂತರ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ತೀರ್ಮಾನ ಕೈಗೊಂಡಿದೆ.

ಇದರಿಂದ ಸರ್ಕಾರಕ್ಕೆ ನಿರಾಳವಾದಂತಾಗಿದೆ.

ಜಾತಿ ಗಣತಿಯನ್ನು ಪ್ರಶ್ನೆ ಮಾಡಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ , ರಾಜ್ಯ ಒಕ್ಕಲಿಗರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ.

ಇದೇ ವೇಳೆ ನ್ಯಾಯಪೀಠ ಯಾವುದೇ ಕಾರಣಕ್ಕೂ ನೀವು ಸಾರ್ವಜನಿಕರಿಗೆ ಒತ್ತಡ ಹಾಕುವ ಹಾಗೇ ಇಲ್ಲ. ಈ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸಬೇಕು. ದತ್ತಾಂಶ ಸರ್ಕಾರ ಹೊರತುಪಡಿಸಿ ಬೇರೆ ಯಾರಿಗೂ ಕೂಡ ಲಭ್ಯವಾಗಬಾರದು.

ಗುರುವಾರ ತಡೆಯಾಜ್ಞೆ ನೀಡಲು ನಿರಾಕರಿಸಿದ ಕೋರ್ಟ್‌, ಲಿಖಿತ ವಾದಾಂಶ ಸಲ್ಲಿಕೆಗೆ ಸೂಚಿಸಿ ವಿಚಾರಣೆಯನ್ನು ಇಂದು ಮುಂದೂಡಿತು.

ಆಯೋಗದ ಪರವಾಗಿ ಪ್ರೊ. ರವಿವರ್ಮಕುಮಾರ್ ಅವರು ವಾದ ಆರಂಭಿಸಿದರು. 5 ನಿಮಿಷವಾದ ಮಂಡಿಸಲು ಅವಕಾಶ ನೀಡುವಂತೆ ಕೋರ್ಟಿಗೆ ಮನವಿ ಮಾಡಿದರು. ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧರಿಸಿ ವಾದ ಮಂಡನೆ ಮಾಡಿದರು. ಶೀಘ್ರವಾದ ಮಂಡನೆ ಪೂರ್ಣಗೊಳಿಸಲು ಇದೇ ವೇಳೆ ಕೋರ್ಟ್ ಸೂಚನೆ ನೀಡಿತು. ಒಂದು ಪತ್ರ ಬಂದಿದೆ ಅದನ್ನು ನಿಮಗೆ ನೀಡುತ್ತೇನೆ ಎಂದು ಜಡ್ಜ್ ಗೆ ರವಿವರ್ಮಕುಮಾರ್ ಪತ್ರ ನೀಡಿದರು.

ಆಯೋಗದ ಸರ್ವೆಯ ವಿಧಾನವನ್ನು ಮರು ಪರಿಶೀಲಿಸಿದ್ದೇವೆ. ಸರ್ವೆ ವೇಳೆ ಮಾಹಿತಿ ನೀಡುವ ಬಲವಂತವಿಲ್ಲ. ಮನೆ ಬೀಗ ಹಾಕಿದ್ದರೆ, ಮನೆಯಲ್ಲಿ ಯಾರೂ ಇಲ್ಲದಿದ್ದರೆ, ಕುಟುಂಬದವರು ಸರ್ವೆಯಲ್ಲಿ ಭಾಗವಹಿಸಲು ಬಯಸದಿದ್ದರೆ, ಹೀಗೆ ಸರ್ವೇ ಮಾಡುವವರಿಗೆ ಆಯ್ಕೆಗಳನ್ನು ನೀಡಲಾಗಿದೆ. ಮಾಹಿತಿ ನೀಡುವುದಿಲ್ಲ ವೆಂದು ಜನರು ಹೇಳಲು ಅವಕಾಶವಿದೆ ಎಂದು ರವಿವರ್ಮಕುಮಾರ್ ವಾದಿಸಿದರು.

TAGGED:but it is not mandatoryHigh Court says there is no obstacle to caste census
Share This Article
Facebook Twitter Copy Link Print
Previous Article NEET rank student loses life ವೈದ್ಯನಾಗಲು ಇಷ್ಟವಿಲ್ಲದೆ ಜೀವ ಕಳೆದುಕೊಂಡ ನೀಟ್ ರ‌್ಯಾಂಕ್ ವಿದ್ಯಾರ್ಥಿ! ಶಂಕೆ ಮೂಡಿಸಿದ ಸಾವು
Next Article ಕುಟುಂಬಕ್ಕೆ ಹೆದರಿ ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?