no obstacle to caste census, but it is not mandatory ಜಾತಿ ಗಣತಿಗೆ ತಡೆ ಇಲ್ಲ ಎಂದ ಹೈಕೋರ್ಟ್, ಆದರೆ ಇದು ಕಡ್ಡಾಯವಲ್ಲ

Subscribe NewsicsKannada/ YouTube newsics.com ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಗೆ ಮಧ್ಯಂತರ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಈ ತೀರ್ಮಾನ ಕೈಗೊಂಡಿದೆ. ಇದರಿಂದ ಸರ್ಕಾರಕ್ಕೆ ನಿರಾಳವಾದಂತಾಗಿದೆ. ಜಾತಿ ಗಣತಿಯನ್ನು ಪ್ರಶ್ನೆ ಮಾಡಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ , ರಾಜ್ಯ ಒಕ್ಕಲಿಗರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ. ಇದೇ ವೇಳೆ ನ್ಯಾಯಪೀಠ ಯಾವುದೇ ಕಾರಣಕ್ಕೂ … Continue reading no obstacle to caste census, but it is not mandatory ಜಾತಿ ಗಣತಿಗೆ ತಡೆ ಇಲ್ಲ ಎಂದ ಹೈಕೋರ್ಟ್, ಆದರೆ ಇದು ಕಡ್ಡಾಯವಲ್ಲ