I Love Mohammed trend reaches the state ರಾಜ್ಯಕ್ಕೂ ಬಂತು ಐ ಲವ್ ಮಹಮ್ಮದ್: ದಾವಣಗೆರೆಯಲ್ಲಿ ಕಲ್ಲು ತೂರಾಟ,‌ ಹಲವರಿಗೆ ಗಾಯ

Subscribe NewsicsKannada/YouTube newsics.com ದಾವಣಗೆರೆ: ‘ಐ ಲವ್ ಮಹಮ್ಮದ್ʼ ಪ್ಲೆಕ್ಸ್‌ಗಳ ಹಾವಳಿ ರಾಜ್ಯಕ್ಕೂ ಕಾಲಿಟ್ಟಿದೆ. ಈ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆಯಾಗಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಈ ಪೋಸ್ಟರ್‌ ಹಾಕಿದ ಕಿಡಿಗೇಡಿಗಳ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಅನಗತ್ಯವಾಗಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ಈ ಫ್ಲೆಕ್ಸ್‌ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ದಾವಣಗೆರೆಯ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್‌ನಲ್ಲಿ ಗಲಾಟೆಯಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು … Continue reading I Love Mohammed trend reaches the state ರಾಜ್ಯಕ್ಕೂ ಬಂತು ಐ ಲವ್ ಮಹಮ್ಮದ್: ದಾವಣಗೆರೆಯಲ್ಲಿ ಕಲ್ಲು ತೂರಾಟ,‌ ಹಲವರಿಗೆ ಗಾಯ