Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tense creates Bhyrappa’s will ಮಕ್ಕಳು ನನ್ನ ಅಂತ್ಯಕ್ರಿಯೆ ನಡೆಸೋದು ಬೇಡ: ವಿಲ್ ಬರೆದಿರುವ ಸಾಹಿತಿ ಭೈರಪ್ಪ, ಮೈಸೂರಿನಲ್ಲಿ ಬಿಗು ವಾತಾವರಣ
ಕರ್ನಾಟಕದೇಶಪ್ರಮುಖ

Tense creates Bhyrappa’s will ಮಕ್ಕಳು ನನ್ನ ಅಂತ್ಯಕ್ರಿಯೆ ನಡೆಸೋದು ಬೇಡ: ವಿಲ್ ಬರೆದಿರುವ ಸಾಹಿತಿ ಭೈರಪ್ಪ, ಮೈಸೂರಿನಲ್ಲಿ ಬಿಗು ವಾತಾವರಣ

Share
1 Min Read
SHARE

newsics.com

ಮೈಸೂರು: ‘ತಮ್ಮ ಅಂತ್ಯಕ್ರಿಯೆಯನ್ನು ಮಕ್ಕಳು ಉದಯ ಶಂಕರ್ ಮತ್ತು ರವಿಶಂಕರ್ ನಡೆಸುವಂತಿಲ್ಲ’ ಎಂದು ಲೇಖಕ ಎಸ್. ಎಲ್. ಭೈರಪ್ಪ ಅವರು ಮಾಡಿರುವ ವಿಲ್ ಈಗ ಗೊಂದಲಕ್ಕೆ ಕಾರಣವಾಗಿದೆ.

ಭೈರಪ್ಪ ಅವರ ವಿಲ್‌ನ್ನು ಅವರ ಅಭಿಮಾನಿ ಫಣೀಶ್ ಎಂಬುವರು ಪ್ರದರ್ಶಿಸಿದ್ದರಿಂದ ಮೈಸೂರಿನ ಕಲಾಮಂದಿರ ಆವರಣದಲ್ಲಿ ಗುರುವಾರ ಸಂಜೆ ಗೊಂದಲಕ್ಕೆ ಕಾರಣವಾಗಿ, ಬಿಗುವಿನ ವಾತಾವರಣ ನಿರ್ಮಾಣವಾಯಿತು.

ವಿಲ್ ಪ್ರದರ್ಶಿಸಿದ ಭೈರಪ್ಪ ಅಭಿಮಾನಿ ಫಣೀಶ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿರುವುದಾಗಿ ಸರಸ್ವತಿಪುರಂ ಪೊಲೀಸರು ತಿಳಿಸಿದ್ದಾರೆ.

ನಾಳೆ (ಸೆ.26) ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೈರಪ್ಪ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆ ವೇಳೆಯೂ ಗೊಂದಲವಾಗುವ ಸಾಧ್ಯತೆಯಿದೆ.

ಬೆಂಗಳೂರಿನ ಕೆಂಗೇರಿಯ ಸುದರ್ಶನ್ ಎಂಬುವರ ಪತ್ನಿ, ಮಗಳಾದ ಶ್ರೀಮತಿ ಸಹನಾ ವಿಜಯ್ ಕುಮಾರ್ ನಡೆಸಬೇಕು ಎಂದು ವಿಲ್‌ನಲ್ಲಿ ಭೈರಪ್ಪ ಅವರು ಉಲ್ಲೇಖ ಮಾಡಿದ್ದಾರೆ.

S. L. Bhyrappa : ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬಾಡಿಗೆ ತಾಯಿ ಮೂಲಕ ಪಡೆದ ಮಗುವಿಗಾಗಿ 2,934 ಕೋಟಿ ಆಸ್ತಿ ಮಾಡಿಟ್ಟ ಕನ್ನಡದ ಏಕೈಕ ನಟಿ ಇವರೇ ನೋಡಿ

TAGGED:My children should not perform my last rites: Writer Bhyrappatense atmosphere in Mysorewho has written a will
Share This Article
Facebook Twitter Copy Link Print
Previous Article ಬಾಡಿಗೆ ತಾಯಿ ಮೂಲಕ ಪಡೆದ ಮಗುವಿಗಾಗಿ 2,934 ಕೋಟಿ ಆಸ್ತಿ ಮಾಡಿಟ್ಟ ಕನ್ನಡದ ಏಕೈಕ ನಟಿ ಇವರೇ ನೋಡಿ
Next Article ರೋಗಿಯ ಹೊಟ್ಟೆಯಲ್ಲಿ ಇತ್ತು ಬರೋಬ್ಬರಿ 29 ಚಮಚ, 19 ಟೂತ್ ಬ್ರಶ್, 2 ಪೆನ್!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?