ರೇಣುಕಾಸ್ವಾಮಿ ಹತ್ಯೆ ಕೇಸ್ : ಪ್ರಕರಣದಿಂದ ಕೈ ಬಿಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್

Newsics_Kannada   Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಬೆಂಗಳೂರಿನ ಸಿಟಿ ಸಿವಿಲ್ 57 ನೇ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಬಗ್ಗೆ ಕೋರ್ಟ್ ಶೀಘ್ರವೇ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇನ್ನು ಜೈಲಿನಲ್ಲಿ ಹಾಸಿಗೆ, ದಿಂಬು ನೀಡಬೇಕಾದ ಆದೇಶ ಪಾಲಿಸುತ್ತಿಲ್ಲ ಎಂದು ದರ್ಶನ್ ಸಲ್ಲಿಸಿದ ಅರ್ಜಿ ಕುರಿತ ಆದೇಶವನ್ನು ಇಂದು ನ್ಯಾಯಾಲಯ ಪ್ರಕಟಿಸಲಿದೆ. ಜೈಲಿನ ನಿಯಮದ ಪ್ರಕಾರ ಹಾಸಿಗೆ, ದಿಂಬು, ಮೂಲಸೌಕರ್ಯ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ … Continue reading ರೇಣುಕಾಸ್ವಾಮಿ ಹತ್ಯೆ ಕೇಸ್ : ಪ್ರಕರಣದಿಂದ ಕೈ ಬಿಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್