SSLC ವಿದ್ಯಾರ್ಥಿಗಳಿಗೆ ಶಾಕ್: ಪರೀಕ್ಷಾ ಶುಲ್ಕ ಹೆಚ್ಚಿಸಿದ ರಾಜ್ಯ ಸರ್ಕಾರ

Subscribe NewsicsKannada/YouTube newsics.com ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸರ್ಕಾರ ಪರೀಕ್ಷಾ ಶುಲ್ಕ ಹೆಚ್ಚಳದ ಶಾಕ್ ನೀಡಿದೆ. 2025-26ನೇ ಸಾಲಿನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಪರಿಷ್ಕರಣೆ ಮಾಡಿ ಇಲಾಖೆ ಆದೇಶಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆದೇಶ ಹೊರಡಿಸಿದ್ದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ … Continue reading SSLC ವಿದ್ಯಾರ್ಥಿಗಳಿಗೆ ಶಾಕ್: ಪರೀಕ್ಷಾ ಶುಲ್ಕ ಹೆಚ್ಚಿಸಿದ ರಾಜ್ಯ ಸರ್ಕಾರ