Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರ್ಕ್ ಚಿತ್ರದ ನಿರ್ದೇಶಕನಿಗೆ ಕಾರ್ ಉಡುಗೊರೆ ಕೊಟ್ಟ ಸುದೀಪ್
ಕರ್ನಾಟಕಮನರಂಜನೆ

ಮಾರ್ಕ್ ಚಿತ್ರದ ನಿರ್ದೇಶಕನಿಗೆ ಕಾರ್ ಉಡುಗೊರೆ ಕೊಟ್ಟ ಸುದೀಪ್

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

ಮಾರ್ಕ್ ಚಿತ್ರದ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರಿಗೆ ಒಂದು ಐಷಾರಾಮಿ Skoda Kylaq ಕಾರನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.

ಬಿಗ್ ಬಾಸ್ ನಡೆಸಿಕೊಡುವಾಗ ತಾವು ಧರಿಸೋ ಜಾಕೆಟ್, ಕಿವಿಗೆ ಹಾಕೋ ಚಿನ್ನದ ಸಸ್ಟಡ್​ಗಳನ್ನು ಸ್ಪರ್ಧಿಗಳಿಗೆ ಗಿಫ್ಟ್ ಆಗಿ ಕೊಟ್ಟ ಉದಾಹರಣೆ ಇದೆ. ಈಗ ‘ಮಾರ್ಕ್’ ನಿರ್ದೇಶಕನಿಗೆ ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಜುಲೈ ತಿಂಗಳಲ್ಲಿ ‘ಮಾರ್ಕ್’ ಸಿನಿಮಾ ಅನೌನ್ಸ್ ಆಯಿತು. ಕೇವಲ 7 ತಿಂಗಳಲ್ಲಿ ಸಿನಿಮಾ ಶೂಟ್ ಮಾಡಿ, ಜನರ ಎದುರು ತಂದಿಡುವ ಆಲೋಚನೆ ಸುದೀಪ್​ ಹಾಗೂ ತಂಡಕ್ಕೆ ಇದೆ. ಈ ಕಾರಣದಿಂದಲೇ ವೇಗವಾಗಿ ಸಿನಿಮಾ ಶೂಟ್ ಮಾಡಲಾಗಿದೆ.

 

ಮ್ಯಾಕ್ಸ್’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ ಸುದೀಪ್. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ವಿಜಯ್ ಕಾರ್ತಿಕೇಯ. ಈ ಚಿತ್ರದ ಬಳಿಕ ಸುದೀಪ್ ಅವರು ಮತ್ತೆ ಅದೇ ನಿರ್ದೇಶಕನ ಜೊತೆ ಕೈ ಜೋಡಿಸಿದ್ದಾರೆ.

 

TAGGED:#Sudeep #gifted #director #Mark #film
Share This Article
Facebook Twitter Copy Link Print
Previous Article ಅತ್ಯಾಚಾರ ಕೇಸ್ ವರ್ಗಾವಣೆ ಕೋರಿದ ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Next Article ಪ್ರಚೋದನಾಕಾರಿ ಸನ್ನೆ ತೋರಿಸಿದ ಪಾಕ್ ಆಟಗಾರರ ವಿರುದ್ಧ ಐಸಿಸಿಗೆ ದೂರು ನೀಡಿದ ಬಿಸಿಸಿಐ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?