Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೋಗಿಯ ಹೊಟ್ಟೆಯಲ್ಲಿ ಇತ್ತು ಬರೋಬ್ಬರಿ 29 ಚಮಚ, 19 ಟೂತ್ ಬ್ರಶ್, 2 ಪೆನ್!
ದೇಶಪ್ರಮುಖ

ರೋಗಿಯ ಹೊಟ್ಟೆಯಲ್ಲಿ ಇತ್ತು ಬರೋಬ್ಬರಿ 29 ಚಮಚ, 19 ಟೂತ್ ಬ್ರಶ್, 2 ಪೆನ್!

Share
1 Min Read
SHARE

Subscribe NewsicsKannada/ YouTube

newsics.com

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಡಿ ಅಡಿಕ್ಷನ್ ಸೆಂಟರ್‌ನಲ್ಲಿ ರೋಗಿಯೊಬ್ಬರ ಹೊಟ್ಟೆಯಲ್ಲಿದ್ದ ಚಮಚ, ಟೂತ್ ಬ್ರಶ್, ಪೆನ್ ನನ್ನು ವೈದ್ಯರು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ.

35 ವರ್ಷದ ಹಾಪುರ್ ನಿವಾಸಿ ಸಚಿನ್ ಎಂಬ ವ್ಯಕ್ತಿಯನ್ನು ಆತನ ಕುಟುಂಬಸ್ಥರು ಹಾಪುರ್‌ನ ಡಿ ಅಡಿಕ್ಷನ್ ಸೆಂಟರ್‌ಗೆ ಸೇರಿಸಿದ್ದರು, ಇದರಿಂದ ಆತ ಕೋಪದಿಂದ ಇರುತ್ತಿದ್ದ.ಅಲ್ಲದೇ ಅಲ್ಲಿ ರೋಗಿಗಳಿಗೆ ನೀಡಲಾಗುತ್ತಿದ್ದ ಆಹಾರವು ಕಡಿಮೆ ಪ್ರಮಾಣದಲ್ಲಿ ಇರುವುದರಿದ ಆತನ ಕೋಪ ಮತ್ತಷ್ಟು ಹೆಚ್ಚಾಗಿತ್ತು.
ದಿನದಲ್ಲಿ ನಮಗೆ ಅತೀ ಕಡಿಮೆ ತರಕಾರಿ ಮತ್ತು ಕೆಲವು ಚಪಾತಿಗಳನ್ನು ಮಾತ್ರ ನೀಡುತ್ತಿದ್ದರು. ಮನೆಯಿಂದ ಏನಾದರೂ ಬಂದರೂ, ಹೆಚ್ಚಿನವು ನಮಗೆ ತಲುಪುತ್ತಿರಲಿಲ್ಲ. ಕೆಲವೊಮ್ಮೆ ದಿನಕ್ಕೆ ಒಂದು ಬಿಸ್ಕತ್ತು ಮಾತ್ರ ಸಿಗುತ್ತಿತ್ತು” ಎಂದು ಸಚಿನ್ ಹೇಳಿದ್ದಾನೆ.
ಇದರಿಂದ ಕೋಪಗೊಂಡ ಈ ವ್ಯಕ್ತಿ ಸ್ಟೀಲ್ ಚಮಚಗಳನ್ನು ಕದ್ದು ನುಂಗಿದ್ದ. ಸ್ವಲ್ಪ ದಿನಗಳ ಬಳಿಕ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಎಕ್ಸ್ ರೇ ಮತ್ತು ಸಿಟಿ ಸ್ಕ್ಯಾನ್‌ಗಳ ಮೂಲಕ ಆತನ ಹೊಟ್ಟೆಯಲ್ಲಿ 29 ಚಮಚ, 19 ಟೂತ್ ಬ್ರಶ್‌ ಮತ್ತು ಎರಡು ಪೆನ್‌ಗಳು ಇರುವುದಾಗಿ ಕಂಡುಬಂದಿತ್ತು. ವಸ್ತುಗಳ ಪ್ರಮಾಣ ಹೆಚ್ಚಾಗಿದ್ದರಿಂದ ಎಂಡೋಸ್ಕೋಪಿ ಮೂಲಕ ಅವುಗಳನ್ನು ಹೊರತೆಗೆಯುವ ಪ್ರಯತ್ನ ವಿಫಲವಾಯಿತು. ನಂತರ ಸಚಿನ್‌ಗೆ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಯಿತು.

40 ವರ್ಷದ ಸಚಿನ್ ಬುಲಂದ್‌ಶಹರ್ ನಿವಾಸಿ. ಆತ ಮಾದಕ ವ್ಯಸನಿಯಾಗಿದ್ದನು, ಇದು ಅವನ ಕುಟುಂಬಕ್ಕೆ ಸಾಕಷ್ಟು ತೊಂದರೆ ಉಂಟುಮಾಡಿತು. ಹೆಚ್ಚಿನ ಮನವೊಲಿಕೆಯ ನಂತರ, ಕುಟುಂಬವು ಅ ಆತನನ್ನ ಬುಲಂದ್‌ಶಹರ್‌’ನ ಮಾದಕ ವ್ಯಸನ ನಿವಾರಣಾ ಕೇಂದ್ರದಲ್ಲಿ ಬಿಟ್ಟಿತು. ಇದರಿಂದ ಕೋಪಗೊಂಡ ಸಚಿನ್, ಕೇಂದ್ರದಲ್ಲಿ ಚಮಚಗಳು, ಹಲ್ಲುಜ್ಜುವ ಬ್ರಷ್‌’ಗಳು ಮತ್ತು ಇತರ ವಸ್ತುಗಳನ್ನು ತಿನ್ನಲು ಪ್ರಾರಂಭಿಸಿದ್ದ.

Tense creates Bhyrappa’s will ಮಕ್ಕಳು ನನ್ನ ಅಂತ್ಯಕ್ರಿಯೆ ನಡೆಸೋದು ಬೇಡ: ವಿಲ್ ಬರೆದಿರುವ ಸಾಹಿತಿ ಭೈರಪ್ಪ, ಮೈಸೂರಿನಲ್ಲಿ ಬಿಗು ವಾತಾವರಣ

TAGGED:19 toothbrushesand 2 pens!The patient's stomach contained 29 spoons
Share This Article
Facebook Twitter Copy Link Print
Previous Article Tense creates Bhyrappa’s will ಮಕ್ಕಳು ನನ್ನ ಅಂತ್ಯಕ್ರಿಯೆ ನಡೆಸೋದು ಬೇಡ: ವಿಲ್ ಬರೆದಿರುವ ಸಾಹಿತಿ ಭೈರಪ್ಪ, ಮೈಸೂರಿನಲ್ಲಿ ಬಿಗು ವಾತಾವರಣ
Next Article ರಷ್ಯಾದೊಂದಿಗಿನ ಯುದ್ಧ ಮುಗಿದ ನಂತರ ರಾಜೀನಾಮೆ ನೀಡುತ್ತೇನೆ ಎಂದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಘೋಷಣೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?