Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಷ್ಯಾದೊಂದಿಗಿನ ಯುದ್ಧ ಮುಗಿದ ನಂತರ ರಾಜೀನಾಮೆ ನೀಡುತ್ತೇನೆ ಎಂದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಘೋಷಣೆ
ಪ್ರಮುಖವಿದೇಶ

ರಷ್ಯಾದೊಂದಿಗಿನ ಯುದ್ಧ ಮುಗಿದ ನಂತರ ರಾಜೀನಾಮೆ ನೀಡುತ್ತೇನೆ ಎಂದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಘೋಷಣೆ

Share
1 Min Read
SHARE

Subscribe NewsicsKannada/ YouTube

newsics.com

ಕೈವ್: ರಷ್ಯಾದೊಂದಿಗಿನ ಯುದ್ಧ ಮುಗಿದ ನಂತರ ತಾನು ಅಧಿಕಾರ ತ್ಯಜಿಸಲು ಸಿದ್ಧನಿದ್ದೇನೆ ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಝೆಲೆನ್ಸ್ಕಿ, “ಯುದ್ಧವನ್ನು ಮುಗಿಸುವುದು ಮಾತ್ರ ನನ್ನ ಗುರಿ.
ಯುದ್ಧ ಮುಗಿದು ನಮ್ಮ ದೇಶದಲ್ಲಿ ಶಾಂತಿ ನೆಲೆಸಿದ ನಂತರ ಅಧಿಕಾರ ನಡೆಸಬೇಕೆಂಬ ಆಸೆ ನನಗಿಲ್ಲ. ಮುಂದಿನ ಅವಧಿಗೆ ನಾನು ಸ್ಪರ್ಧಿಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶಾಂತಿಕಾಲದಲ್ಲಿ ಉಕ್ರೇನ್ ಅನ್ನು ಮುನ್ನಡೆಸುವ ಉದ್ದೇಶವಿಲ್ಲ ಎಂದು ಝೆಲೆನ್ಸ್ಕಿ ಸ್ಪಷ್ಟಪಡಿಸಿದ್ದು, ಕದನ ವಿರಾಮ ಜಾರಿಗೆ ಬಂದರೆ ಸಂಸತ್ತಿನಲ್ಲಿ ಚುನಾವಣೆಗಳನ್ನು ಆಯೋಜಿಸುವಂತೆ ಕೇಳುವುದಾಗಿಯೂ ತಿಳಿಸಿದ್ದಾರೆ.

ಯುದ್ಧದ ಕಾರಣದಿಂದಾಗಿ ಉಕ್ರೇನ್‌ನಲ್ಲಿ ಚುನಾವಣೆಗಳನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿದೆ. ಈ ವಿಷಯವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ವಿಮರ್ಶಕರು ಎತ್ತಿದ್ದಾರೆ. ಭದ್ರತಾ ಕಾಳಜಿಗಳು ಮತ್ತು ಸಾಂವಿಧಾನಿಕ ನಿರ್ಬಂಧಗಳು ಪ್ರಕ್ರಿಯೆಯನ್ನು ಸಂಕೀರ್ಣಗೊಳಿಸುತ್ತವೆ ಎಂದು ಝೆಲೆನ್ಸ್ಕಿ ಒಪ್ಪಿಕೊಂಡರು.

ರೋಗಿಯ ಹೊಟ್ಟೆಯಲ್ಲಿ ಇತ್ತು ಬರೋಬ್ಬರಿ 29 ಚಮಚ, 19 ಟೂತ್ ಬ್ರಶ್, 2 ಪೆನ್!

TAGGED:Ukrainian President Zelensky announces he will resign after war with Russia ends
Share This Article
Facebook Twitter Copy Link Print
Previous Article ರೋಗಿಯ ಹೊಟ್ಟೆಯಲ್ಲಿ ಇತ್ತು ಬರೋಬ್ಬರಿ 29 ಚಮಚ, 19 ಟೂತ್ ಬ್ರಶ್, 2 ಪೆನ್!
Next Article SL Bhyrappa became a millionaire through his writings ಬರೆದೇ ಕೋಟ್ಯಧೀಶರಾಗಿದ್ದ ಸಾಹಿತಿ ಭೈರಪ್ಪ, ಪ್ರತಿ ತಿಂಗಳೂ ಅವರಿಗೆ ಸಿಕ್ತಿತ್ತು ಭಾರೀ ಗೌರವಧನ!

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?