Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಟುಂಬಕ್ಕೆ ಹೆದರಿ ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು
ಕರ್ನಾಟಕಪ್ರಮುಖ

ಕುಟುಂಬಕ್ಕೆ ಹೆದರಿ ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು

Share
1 Min Read
SHARE

Subscribe NewsicsKannada/ YouTube

newsics.com

ಕೋಲಾರ: ಕುಟುಂಬದ ಭಯದಿಂದ ಅಪ್ರಾಪ್ತ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ.
ಮುಂಜಾನೆ ಎದ್ದು ತನ್ನ ತಾಯಿಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ತಾನು ಪ್ರೀತಿಸಿದ್ದ ಹುಡುಗಿಯೊಂದಿಗೆ ನಿರ್ಜನ ಪ್ರದೇಶದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸತೀಶ್ ಮತ್ತು ಶ್ವೇತ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮನೆಯವರು ತಮ್ಮ ಪ್ರೀತಿಯನ್ನು ವಿರೋಧಿಸಬಹುದು ಎಂದು ಊಹಿಸಿ ಬ್ಯಾಟರಾಯನಹಳ್ಳಿ ತಾಲೂಕಿನ ಹೊರವಲಯದಲ್ಲಿ ಒಬ್ಬರನ್ನೊಬ್ಬರು ತಬ್ಬಿಕೊಂಡು ರೈಲಿಗೆ ತಲೆಕೊಟ್ಟಿದ್ದಾರೆ.
ಆಗಿದ್ದೇನು?
ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಪಣಮಾಕನಹಳ್ಳಿ ಶ್ವೇತ (17) ಮೃತ ಪ್ರೇಮಿಗಳು. ಶ್ವೇತ ಅಪ್ರಾಪ್ತೆಯಾಗಿದ್ದು, ಇಬ್ಬರೂ ಬೇರೆ ಬೇರೆ ಜಾತಿಗೆ ಸೇರಿದವರು. ಪ್ರೀತಿಗೆ ಮನೆಯವರು ಒಪ್ಪಿಗೆ ನೀಡುವುದಿಲ್ಲ ಎಂದು ತಿಳಿದುಇಬ್ಬರೂ ಆತ್ಮಹತ್ಯಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಇಬ್ಬರ ಪ್ರೀತಿಯ ಬಗ್ಗೆ ಎರಡು ಕುಟುಂಬದವರು ನಮಗೆ ಮಾಹಿತಿ ಇಲ್ಲ ಎಂದು ಹೇಳುತ್ತಿದ್ದಾರೆ. ಶ್ವೇತ ಮಾಲೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಇತ್ತೀಚೆಗೆ ಕಾಲೇಜಿಗೂ ಹೋಗುತ್ತಿರಲಿಲ್ಲ ಎನ್ನಲಾಗಿದೆ. ‌ಸತೀಶ್ ಇತ್ತೀಚೆಗಷ್ಟೇ ಮಾಲೂರಲ್ಲಿ ಐಟಿಐ ವ್ಯಾಸಂಗ ಮುಗಿಸಿ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ. ಶ್ವೇತ ಸಹ ಪಿಯುಸಿ ಮುಗಿಸಿ ಪದವಿ ವ್ಯಾಸಂಗಕ್ಕೆ ಮಾಲೂರು ಪಟ್ಟಣಕ್ಕೆ ತೆರಳುತ್ತಿದ್ದಳು. ಸತೀಶ ಕಳೆದ ನಾಲ್ಕು ತಿಂಗಳಿನಿಂದ ಕೂಲಿ ಕೆಲಸ ಮಾಡಿಕೊಂಡಿದ್ದ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

no obstacle to caste census, but it is not mandatory ಜಾತಿ ಗಣತಿಗೆ ತಡೆ ಇಲ್ಲ ಎಂದ ಹೈಕೋರ್ಟ್, ಆದರೆ ಇದು ಕಡ್ಡಾಯವಲ್ಲ

TAGGED:Underage lovers who met a tragic end due to fear for their families
Share This Article
Facebook Twitter Copy Link Print
Previous Article no obstacle to caste census, but it is not mandatory ಜಾತಿ ಗಣತಿಗೆ ತಡೆ ಇಲ್ಲ ಎಂದ ಹೈಕೋರ್ಟ್, ಆದರೆ ಇದು ಕಡ್ಡಾಯವಲ್ಲ
Next Article HEALTH TIPS : ವಯಸ್ಸು 40 ದಾಟಿದ್ಯಾ? ಹಾಗಾದ್ರೆ ಆರೋಗ್ಯವಾಗಿರಲು ಈ 7 ಸೂತ್ರಗಳನ್ನು ಟ್ರೈ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?