ಕುಟುಂಬಕ್ಕೆ ಹೆದರಿ ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು
Subscribe NewsicsKannada/ YouTube newsics.com ಕೋಲಾರ: ಕುಟುಂಬದ ಭಯದಿಂದ ಅಪ್ರಾಪ್ತ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಬ್ಯಾಟರಾಯನಹಳ್ಳಿಯಲ್ಲಿ ನಡೆದಿದೆ. ಮುಂಜಾನೆ ಎದ್ದು ತನ್ನ ತಾಯಿಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವನು ತಾನು ಪ್ರೀತಿಸಿದ್ದ ಹುಡುಗಿಯೊಂದಿಗೆ ನಿರ್ಜನ ಪ್ರದೇಶದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸತೀಶ್ ಮತ್ತು ಶ್ವೇತ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮನೆಯವರು ತಮ್ಮ ಪ್ರೀತಿಯನ್ನು ವಿರೋಧಿಸಬಹುದು ಎಂದು ಊಹಿಸಿ ಬ್ಯಾಟರಾಯನಹಳ್ಳಿ ತಾಲೂಕಿನ ಹೊರವಲಯದಲ್ಲಿ ಒಬ್ಬರನ್ನೊಬ್ಬರು ತಬ್ಬಿಕೊಂಡು ರೈಲಿಗೆ ತಲೆಕೊಟ್ಟಿದ್ದಾರೆ. ಆಗಿದ್ದೇನು? … Continue reading ಕುಟುಂಬಕ್ಕೆ ಹೆದರಿ ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು
Copy and paste this URL into your WordPress site to embed
Copy and paste this code into your site to embed