Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ವಾರದಿಂದ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಸೆಪ್ಟೆಂಬರ್ 27 ರಿಂದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.