ತಂಗಿ ಮೇಲೆ ಅತ್ಯಾಚಾರವೆಸಗಿ, ಬ್ಲ್ಯಾಕ್ ಮೇಲ್ ಮಾಡಿದ ಸ್ವಂತ ಅಣ್ಣಂದಿರು!
Subscribe NewsicsKannada/ YouTube newsics.com ಉತ್ತರ ಪ್ರದೇಶ: ಸ್ವಂತ ಅಣ್ಣಂದಿರೇ ತಂಗಿ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದಿದೆ. ಹರ್ದೋಯ್‌ನ ಅರ್ವಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ, ಸಹೋದರಿಯೊಬ್ಬಳು ಇಬ್ಬರು ಸಹೋದರರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಸಂತ್ರಸ್ತ ಮಹಿಳೆ ಅರ್ವಾಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಇಬ್ಬರು ಅಣ್ಣಂದಿರು ಬಹಳ ಸಮಯದಿಂದ ತನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಸಂತ್ರಸ್ತೆ ಘಟನೆಯ ವಿಡಿಯೋವನ್ನು ತನ್ನ … Continue reading ತಂಗಿ ಮೇಲೆ ಅತ್ಯಾಚಾರವೆಸಗಿ, ಬ್ಲ್ಯಾಕ್ ಮೇಲ್ ಮಾಡಿದ ಸ್ವಂತ ಅಣ್ಣಂದಿರು!
Copy and paste this URL into your WordPress site to embed
Copy and paste this code into your site to embed