Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಂಚಭೂತಗಳಲ್ಲಿ ಸಾಹಿತಿ `ಎಸ್.ಎಲ್.ಭೈರಪ್ಪ’ ಲೀನ
ಕರ್ನಾಟಕಪ್ರಮುಖ

ಪಂಚಭೂತಗಳಲ್ಲಿ ಸಾಹಿತಿ `ಎಸ್.ಎಲ್.ಭೈರಪ್ಪ’ ಲೀನ

Share
1 Min Read
SHARE

Subscribe NewsicsKannada/YouTube

newsics.com

ಮೈಸೂರು : ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು, ಇಂದು ಪಂಚಭೂತಗಳಲ್ಲಿ ಲೀನವಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು.
ಇಬ್ಬರು ಪುತ್ರರಾದ ರವಿ ಶಂಕರ್ ಹಾಗು ಉದಯ್ ಶಂಕರ್ ಅಂತಿಮ ವಿಧಿ ವಿಧಾನದ ಬಳಿಕ ಅಂತ್ಯಕ್ರಿಯೆ ನೆರವೇರಿಸಿದರು. ಪುತ್ರಿ ಸಹನಾ ವಿಜಯಕುಮಾರ್, ಸಚಿವರಾದ ಡಾ.ಎಚ್ ಸಿ ಮಹದೇವಪ್ಪ. ವೆಂಕಟೇಶ್. ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.
ನಿನ್ನೆ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದ್ದು, ಮೈಸೂರಿನ ಕಲಾಮಂದಿರದ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ ಜೆಎಸ್‌ಎಸ್ ಆಸ್ಪತ್ರೆಗೆ ಪಾರ್ಥಿವ ಶರೀರ ರವಾನಿಸಲಾಗಿತ್ತು. ಇಂದು ಬೆಳಗ್ಗೆ 8:30 ಕ್ಕೆ ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆಸಿ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

TAGGED:Literary writer `S.L. Bhairappa' immersed in the five elements
Share This Article
Facebook Twitter Copy Link Print
Previous Article ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!
Next Article ಶಾಲೆಯಲ್ಲಿ ಬಿಸಿ ಹಾಲಿನ ಪಾತ್ರೆಗೆ ಬಿದ್ದು ಬಾಲಕಿ ಸಾ*ವು, ವೀಡಿಯೊ ನೋಡಿ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?