Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯಾರೇ ತೊಂದರೆ ಮಾಡಿದರೂ ಕಾವೇರಿ ಆರತಿ ನಿಲ್ಲುವುದಿಲ್ಲ: ಡಿಸಿಎಂ ಡಿಕೆ
ಕರ್ನಾಟಕಪ್ರಮುಖ

ಯಾರೇ ತೊಂದರೆ ಮಾಡಿದರೂ ಕಾವೇರಿ ಆರತಿ ನಿಲ್ಲುವುದಿಲ್ಲ: ಡಿಸಿಎಂ ಡಿಕೆ

Share
1 Min Read
SHARE

Subscribe NewsicsKannada/YouTube

newsics.com

ಮಂಡ್ಯ: ಕಾವೇರಿ ಆರತಿಗೆ ಯಾರೇ ತೊಂದರೆ ಮಾಡಿದರೂ ಯೋಜನೆ ನಿಲ್ಲುವುದಿಲ್ಲ. ಪ್ರಾರ್ಥನೆ ಯಾರ ಮನೆಯ ಆಸ್ತಿ ಅಲ್ಲ. ನಾವು ಕಾವೇರಿ ಆರತಿ ಯೋಜನೆಯನ್ನು ಅಂದುಕೊಂಡ ರೀತಿಯಲ್ಲೇ ಅನುಷ್ಠಾನಗೊಳಿಸುವುದು ಶತಃಸಿದ್ಧ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೃಷ್ಣರಾಜಸಾಗರದ ಬೃಂದಾವನದಲ್ಲಿ ಆಯೋಜಿಸಿದ್ದ ಮೊದಲನೇ ಕಾವೇರಿ ಆರತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ವರ್ಷದಿಂದಲೇ ವಾರಕ್ಕೆ ಮೂರು ದಿನಗಳ ಕಾಲ ಕಾವೇರಿ ಆರತಿ ಯೋಜನೆಯನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಲಾಗಿತ್ತು. ಇದನ್ನು ಕೇವಲ ಧಾರ್ಮಿಕ ಕಾರ‌್ಯಕ್ರಮವಾಗಿ ರೂಪಿಸದೆ ರಾಜ್ಯ ಮತ್ತು ಹೊರ ರಾಜ್ಯದಿಂದ ನಿತ್ಯ ಹತ್ತು ಸಾವಿರ ಜನರು ಬಂದು ವೀಕ್ಷಣೆ ಮಾಡುವಂತೆ ಆಯೋಜನೆ ಮಾಡಿ ಪ್ರವಾಸೋಧ್ಯಮ ದೃಷ್ಠಿಯಂದ ಕೆ.ಆರ್.ಎಸ್.ನ್ನು ವಿಶ್ವಮಟ್ಟದಲ್ಲಿ ಗಮನ ಸೆಳೆಯುವಂತೆ ಮಾಡುವ ಉದ್ದೇಶ ಹೊಂದಲಾಗಿತ್ತು. ಆದರೆ, ಕೆಲವೊಂದು ಕಾರಣಗಳಿಂದ ಅದನ್ನು ದೊಡ್ಡ ಮಟ್ಟದಲ್ಲಿ ಜಾರಿ ಮಾಡುವುದಕ್ಕೆ ಸಾಧ್ಯವಾಗಲಿಲ್ಲ. ಹಾಗಾಗಿ ಈ ವರ್ಷ ಕಾವೇರಿ ಆರತಿಗೆ ಕೇವಲ ಸಾಂಕೇತಿಕವಾಗಿ ಚಾಲನೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಉದ್ದೇಶಿತ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸುತ್ತೇವೆ ಎಂದು ಖಚಿತವಾಗಿ ಹೇಳಿದರು.

ಕಾವೇರಿ ಜ್ಯೋತಿ ಕರುನಾಡಿನಲ್ಲಿ ಶಾಶ್ವತವಾಗಿ ಬೆಳಗಬೇಕು. ಆ ತಾಯಿಯ ಆಶೀರ್ವಾದಿಂದ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಜಾರಿಗೊಳಿಸುವ ಶಕ್ತಿಯನ್ನು ಕಾವೇರಿ ತಾಯಿ ಕರುಣಿಸುವ ನಿರೀಕ್ಷೆಯೊಂದಿಗೆ ಕಾವೇರಿ ಆರತಿಯನ್ನು ಆರಂಭಿಸಿದ್ದೇವೆ. ನಮ್ಮ ಪ್ರಯತ್ನ ವಿಫಲವಾಗಬಹುದು. ಪ್ರಾರ್ಥನೆ ಎಂದಿಗೂ ವಿಫಲವಾಗುವುದಿಲ್ಲ ಎಂಬ ಆಶಾ ಭಾವನೆ ನಮ್ಮದಾಗಿದೆ ಎಂದು ಹೇಳಿದರು.

SIDDARAMAIAH: ಅ. 7 ರ ಒಳಗೆ ಗಣತಿ ಕಾರ್ಯ ಪೂರ್ಣಗೊಳ್ಳಬೇಕು; ಜಿಲ್ಲಾ ಡಿಸಿಗಳಿಗೆ ಸಿಎಂ ಖಡಕ್ ಸೂಚನೆ

Rishab Shetty ಎಲ್ಲಿ ನಡೆಯಲಿದೆ ‘ಕಾಂತಾರ ಚಾಪ್ಟರ್ 1 ಪ್ರೀ ರಿಲೀಸ್ ಇವೆಂಟ್?: ಯಾವಾಗ?

Viral video ಸಾಲ ತೀರಿಸದೆ ಮೃತಪಟ್ಟ ಸ್ನೇಹಿತನ ಚಿತೆಯ ಮೇಲೇ ದಾಳಿ ಮಾಡಿದ ವ್ಯಕ್ತಿ! ವಿಡಿಯೋ ನೋಡಿ

ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಅರೆಬೆತ್ತಲೆಯಾಗಿ ಜಿಗಿದು ಯುವಕನ ಹುಚ್ಚಾಟ

TAGGED:Cauvery Aarti will not stop: DCM DKNo matter who disturbs
Share This Article
Facebook Twitter Copy Link Print
Previous Article SIDDARAMAIAH: ಅ. 7 ರ ಒಳಗೆ ಗಣತಿ ಕಾರ್ಯ ಪೂರ್ಣಗೊಳ್ಳಬೇಕು; ಜಿಲ್ಲಾ ಡಿಸಿಗಳಿಗೆ ಸಿಎಂ ಖಡಕ್ ಸೂಚನೆ
Next Article ಲೈಂಗಿಕ ಕಿರುಕುಳ ಕೇಸ್: ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಜಾಮೀನು ಅರ್ಜಿ ವಜಾ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?