ಯಾರೇ ತೊಂದರೆ ಮಾಡಿದರೂ ಕಾವೇರಿ ಆರತಿ ನಿಲ್ಲುವುದಿಲ್ಲ: ಡಿಸಿಎಂ ಡಿಕೆ

Subscribe NewsicsKannada/YouTube newsics.com ಮಂಡ್ಯ: ಕಾವೇರಿ ಆರತಿಗೆ ಯಾರೇ ತೊಂದರೆ ಮಾಡಿದರೂ ಯೋಜನೆ ನಿಲ್ಲುವುದಿಲ್ಲ. ಪ್ರಾರ್ಥನೆ ಯಾರ ಮನೆಯ ಆಸ್ತಿ ಅಲ್ಲ. ನಾವು ಕಾವೇರಿ ಆರತಿ ಯೋಜನೆಯನ್ನು ಅಂದುಕೊಂಡ ರೀತಿಯಲ್ಲೇ ಅನುಷ್ಠಾನಗೊಳಿಸುವುದು ಶತಃಸಿದ್ಧ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೃಷ್ಣರಾಜಸಾಗರದ ಬೃಂದಾವನದಲ್ಲಿ ಆಯೋಜಿಸಿದ್ದ ಮೊದಲನೇ ಕಾವೇರಿ ಆರತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ವರ್ಷದಿಂದಲೇ ವಾರಕ್ಕೆ ಮೂರು ದಿನಗಳ ಕಾಲ ಕಾವೇರಿ ಆರತಿ ಯೋಜನೆಯನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ನಡೆಸಲಾಗಿತ್ತು. ಇದನ್ನು … Continue reading ಯಾರೇ ತೊಂದರೆ ಮಾಡಿದರೂ ಕಾವೇರಿ ಆರತಿ ನಿಲ್ಲುವುದಿಲ್ಲ: ಡಿಸಿಎಂ ಡಿಕೆ