Subscribe NewsicsKannada/ YouTube
newsics.com
ಬೆಂಗಳೂರು: ನಡುರಸ್ತೆಯಲ್ಲೇ
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಸೀರೆ ಕದ್ದ ಆರೋಪ: ಮಹಿಳೆಗೆ ಖಾಸಗಿ ಅಂಗಾಂಗಕ್ಕೆ ಬೂಟುಕಾಲಿನಿಂದ ಒದ್ದ ಅಂಗಡಿ ಮಾಲೀಕ