Rain Alert : ಮುಂದಿನ 2 ದಿನ ರಾಜ್ಯದಲ್ಲಿ ಭಾರೀ ಮಳೆ : 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Subscribe NewsicsKannada/ YouTube newsics.com ಬೆಂಗಳೂರು: ನಡುರಸ್ತೆಯಲ್ಲೇ ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಳಗಾವಿ, ಧಾರವಾಡ, ಗದಗ … Continue reading Rain Alert : ಮುಂದಿನ 2 ದಿನ ರಾಜ್ಯದಲ್ಲಿ ಭಾರೀ ಮಳೆ : 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ