Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SIDDARAMAIAH: ಅ. 7 ರ ಒಳಗೆ ಗಣತಿ ಕಾರ್ಯ ಪೂರ್ಣಗೊಳ್ಳಬೇಕು; ಜಿಲ್ಲಾ ಡಿಸಿಗಳಿಗೆ ಸಿಎಂ ಖಡಕ್ ಸೂಚನೆ
ಕರ್ನಾಟಕಪ್ರಮುಖ

SIDDARAMAIAH: ಅ. 7 ರ ಒಳಗೆ ಗಣತಿ ಕಾರ್ಯ ಪೂರ್ಣಗೊಳ್ಳಬೇಕು; ಜಿಲ್ಲಾ ಡಿಸಿಗಳಿಗೆ ಸಿಎಂ ಖಡಕ್ ಸೂಚನೆ

Share
3 Min Read
SHARE

Subscribe NewsicsKannada/ YouTube

newsics.com

ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025ರ ಪ್ರಗತಿ ಕುರಿತ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಲಹೆ, ಸೂಚನೆ ನೀಡಿದ್ದಾರೆ.

ಸಿದ್ದರಾಮಯ್ಯ ಸಭೆಯ ಹೈಲೆಟ್ಸ್

  • ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು.
  • ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು.
  • ಸಮೀಕ್ಷೆ ಕಾರ್ಯಕ್ಕೆ ಮುಂದೆಯೂ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.
  • ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ.
  • ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು.
  • ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಲಾಗುವುದು.
  • ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು.
  • ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.
  • ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು.
  • ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು.
  • ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಲಾಗುವುದು.
  • ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕಿದೆ. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು.
  • ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್ಲೈನ್ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.
  • ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು.
  • ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

https://x.com/siddaramaiah/status/1971510829989478821?ref_src=twsrc%5Etfw%7Ctwcamp%5Etweetembed%7Ctwterm%5E1971510829989478821%7Ctwgr%5E3e843515c02186ba8c09a2ae1b1abfcd22d6435d%7Ctwcon%5Es1_c10&ref_url=https%3A%2F%2Fapi-news.dailyhunt.in%2F

Rishab Shetty ಎಲ್ಲಿ ನಡೆಯಲಿದೆ ‘ಕಾಂತಾರ ಚಾಪ್ಟರ್ 1 ಪ್ರೀ ರಿಲೀಸ್ ಇವೆಂಟ್?: ಯಾವಾಗ?

TAGGED:SIDDARAMAIAH: Census work should be completed by October 7th - CM Khadak instructs district DCs
Share This Article
Facebook Twitter Copy Link Print
Previous Article Rishab Shetty ಎಲ್ಲಿ ನಡೆಯಲಿದೆ ‘ಕಾಂತಾರ ಚಾಪ್ಟರ್ 1 ಪ್ರೀ ರಿಲೀಸ್ ಇವೆಂಟ್?: ಯಾವಾಗ?
Next Article ಯಾರೇ ತೊಂದರೆ ಮಾಡಿದರೂ ಕಾವೇರಿ ಆರತಿ ನಿಲ್ಲುವುದಿಲ್ಲ: ಡಿಸಿಎಂ ಡಿಕೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?