Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!
ಕರ್ನಾಟಕ

ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

Share
1 Min Read
SHARE

Subscribe NewsicsKannada/YouTube

newsics.com

ಬಾಗಲಕೋಟೆ: ಹಾಸ್ಟೆಲ್ ನಲ್ಲಿ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಅನುಮಾನಾಸ್ಪದವಾಗಿ ಸಾವನಪ್ಪಿದ್ದಾಳೆ. ಸೀಮಾ ರಾಥೋಡ್ (17) ಎನ್ನುವ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿರುವ ಘಟನೆ ಬಾಗಲಕೋಟೆಯ ವಿದ್ಯಗಿರಿಯಲ್ಲಿರುವ ಹಾಸ್ಟೆಲ್ನಲ್ಲಿ ನಡೆದಿದೆ.

ನಿನ್ನೆ ಸಂಜೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಸೀಮಾ ರಾಠೋಡ್ ಶವ ಪತ್ತೆಯಾಗಿದೆ. ನೇಣು ಬಿಗಿದಿರುವ ಸ್ಥಿತಿ ಕಂಡು ಇತರೆ ವಿದ್ಯಾರ್ಥಿನಿಯರು ಹೆದರಿದ್ದಾರೆ. ಹಾಸ್ಟೆಲ್ನಿಂದ ಕೂಡಲೇ ಹೊರಗಡೆ ಬಂದಿದ್ದಾರೆ. ಪ್ರಥಮ ಪಿಯುಸಿ ಓದುತ್ತಿದ್ದ ಸೀಮಾ ಬಾಗಲಕೋಟೆಯ ವಾಗ್ದೇವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿಗೆ ಸೇರಿದ ಹಾಸ್ಟೆಲ್ ನಲ್ಲಿಯೇ ಸೀಮಾ ಉಳಿದುಕೊಂಡಿದ್ದಾಳೆ .

ನಿನ್ನೆ ಸಂಜೆ ಸೀಮಾ ಪೋಷಕರಿಗೆ ಹಾಸ್ಟೆಲ್ ಇಂದ ಕರೆ ಹೋಗಿದೆ. ನಿಮ್ಮ ಮಗಳಿಗೆ ಪಿಟ್ಸ್ ಬಂದಿದೆ ಎಂದು ಪೋಷಕರಿಗೆ ಕರೆ ಹೋಗಿದೆ. ಈಗ ನೇಣು ಹಾಕು ಹಾಕಿಕೊಂಡಿದ್ದಾಳೆ ಅಂತಿದ್ದಾರೆ ಅಂತ ಪೋಷಕರು ಹೇಳಿದ್ದಾರೆ. ಹಾಗಾಗಿ ಮಗಳ ಸಾವಿನ ಅಸರಬಗ್ಗೆ ಪೋಷಕರಿಗೆ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಪೋಷಕರು ಆಗ್ರಹಿಸಿದ್ದು, ನವನಗರ ಠಾಣೆ ಪೊಲೀಸರು ಹಾಸ್ಟೆಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಐ ಲವ್ ಮಹಮ್ಮದ್ ವಿವಾದದ ನಡುವೆ ಟ್ರೆಂಡ್ ಆಯ್ತು ‘ಐ ಲವ್ ಮಹದೇವ್’ ಟ್ಯಾಟೂ

TAGGED:Student's body found hanging in hostel: Suspicion surrounds death!
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 26-09-2025,‌ ಶುಕ್ರವಾರ, ನಿರುದ್ಯೋಗಿಗಳಿಗೆ ಶುಭ ಸಮಯ
Next Article ಪಂಚಭೂತಗಳಲ್ಲಿ ಸಾಹಿತಿ `ಎಸ್.ಎಲ್.ಭೈರಪ್ಪ’ ಲೀನ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?