ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

Subscribe NewsicsKannada/YouTube newsics.com ಬಾಗಲಕೋಟೆ: ಹಾಸ್ಟೆಲ್ ನಲ್ಲಿ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಅನುಮಾನಾಸ್ಪದವಾಗಿ ಸಾವನಪ್ಪಿದ್ದಾಳೆ. ಸೀಮಾ ರಾಥೋಡ್ (17) ಎನ್ನುವ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿರುವ ಘಟನೆ ಬಾಗಲಕೋಟೆಯ ವಿದ್ಯಗಿರಿಯಲ್ಲಿರುವ ಹಾಸ್ಟೆಲ್ನಲ್ಲಿ ನಡೆದಿದೆ. ನಿನ್ನೆ ಸಂಜೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಸೀಮಾ ರಾಠೋಡ್ ಶವ ಪತ್ತೆಯಾಗಿದೆ. ನೇಣು ಬಿಗಿದಿರುವ ಸ್ಥಿತಿ ಕಂಡು ಇತರೆ ವಿದ್ಯಾರ್ಥಿನಿಯರು ಹೆದರಿದ್ದಾರೆ. ಹಾಸ್ಟೆಲ್ನಿಂದ ಕೂಡಲೇ ಹೊರಗಡೆ ಬಂದಿದ್ದಾರೆ. ಪ್ರಥಮ ಪಿಯುಸಿ ಓದುತ್ತಿದ್ದ ಸೀಮಾ ಬಾಗಲಕೋಟೆಯ ವಾಗ್ದೇವಿ ಕಾಲೇಜಿನಲ್ಲಿ … Continue reading ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ, ವಿದ್ಯಾರ್ಥಿನಿ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!