Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು 1 ಲಕ್ಷ ರೂ. ದೇಣಿಗೆ ಕಡ್ಡಾಯ
ದೇಶಕರ್ನಾಟಕ

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಲು 1 ಲಕ್ಷ ರೂ. ದೇಣಿಗೆ ಕಡ್ಡಾಯ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics. com

ಬೆಂಗಳೂರು: ರಾಜ್ಯ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ದೇಣಿಗೆ ಕಡ್ಡಾಯಗೊಳಿಸಿದೆ.

 

ರಾಜ್ಯ ವಿಧಾನ ಪರಿಷತ್ ನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ತಲಾ ಎರಡು ಸ್ಥಾನಗಳಿಗೆ 2026ರ ನವೆಂಬರ್ ನಲ್ಲಿ ನಡೆಯುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ತಯಾರಿ ಆರಂಭಿಸಲಾಗಿದೆ. ಪಕ್ಷದ ಅಭ್ಯರ್ಥಿಗಳಾಗಲು ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಕಾಂಗ್ರೆಸ್ ನಿಂದ ಅಭ್ಯರ್ಥಿಗಳಾಗಲು ಆಸಕ್ತಿ ಹೊಂದಿದವರು ಒಂದು ಲಕ್ಷ ರೂಪಾಯಿ ದೇಣಿಗೆ ಮೊತ್ತದ ಡಿಡಿಯೊಂದಿಗೆ ಅರ್ಜಿ ಸಲ್ಲಿಸಲು ನವೆಂಬರ್ 1ರವರೆಗೆ ಕಾಲಾವಕಾಶ ನೀಡಲಾಗಿದೆ.

TAGGED:#Congress #party #ticket #aspirants #donation
Share This Article
Facebook Twitter Copy Link Print
Previous Article IND vs SL: ಸೂಪರ್ ಓವರ್ ಥ್ರಿಲ್ಲಿಂಗ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದ ಭಾರತ
Next Article ಪ್ರೀತಿಗೆ ವಯಸ್ಸಿಲ್ಲ….ಸಹಪಾಠಿಯ ಗೆಳತಿಯ ತಾಯಿಯನ್ನೇ ಮದುವೆಯಾದ ವಿದ್ಯಾರ್ಥಿ

Popular Posts

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?