Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧರ್ಮಸ್ಥಳ ಕೇಸ್ : ಈ ಹಿಂದೆ ಕೋರ್ಟ್ ನಲ್ಲಿ ಸುಳ್ಳು ಹೇಳಿಕೆ ನೀಡಿದ್ದಾಗಿ ತಪ್ಪೊಪ್ಪಿಕೊಂಡ ಚಿನ್ನಯ್ಯ
ದೇಶಕರ್ನಾಟಕ

ಧರ್ಮಸ್ಥಳ ಕೇಸ್ : ಈ ಹಿಂದೆ ಕೋರ್ಟ್ ನಲ್ಲಿ ಸುಳ್ಳು ಹೇಳಿಕೆ ನೀಡಿದ್ದಾಗಿ ತಪ್ಪೊಪ್ಪಿಕೊಂಡ ಚಿನ್ನಯ್ಯ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಎರಡನೇ ಬಾರಿ ಸ್ವ ಇಚ್ಛಾ ಹೇಳಿಕೆ ನೀಡಿದ್ದಾನೆ.

ಈ ಹಿಂದೆ ಕೋರ್ಟ್ ನಲ್ಲಿ ಸುಳ್ಳು ಹೇಳಿದ್ದಾಗಿತಪ್ಪೊಪ್ಪಿಕೊಂಡಿರುವ ಘಟನೆ ನಡೆದಿದೆ. ಬಿಎನ್ ಎಸ್ 183ರಡಿ ಜಡ್ಜ್ ಮುಂದೆ ಹೇಳಿಕೆ ನೀಡಿದ್ದಾನೆ. ನನಗೆ ಬೆದರಿಕೆ ಹಾಕಿದ್ದರಿಂದ ಈ ಹಿಂದೆ ಸುಳ್ಳು ಸ್ಟೇಟ್ ಮೆಂಟ್ ಕೊಟ್ಟಿದ್ದೆ. ಈಗ ಸತ್ಯ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾನೆ.

 

ಸೆಪ್ಟೆಂಬರ್ 25ರಂದು ಕೋರ್ಟ್ ಗೆ ಹಾಜರು ಪಡಿಸಿದ್ದಾಗ ಚಿನ್ನಯ್ಯ ನ್ಯಾಯಾಧೀಶರ ಮುಂದೆ ಈ ಹೇಳಿಕೆ ನೀಡಿದ್ದಾನೆ ಎಂದು ತಿಳಿದುಬಂದಿದೆ.

 

 

Share This Article
Facebook Twitter Copy Link Print
Previous Article ತೆಲಂಗಾಣದಲ್ಲಿ ಭಾರೀ ಮಳೆ : ವಿಮಾನ ಮಾರ್ಗಗಳ ಬದಲಾವಣೆ
Next Article ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಸಾಹಿತಿ `ಎಸ್.ಎಲ್.ಭೈರಪ್ಪ’ನವರ ಚಿತಾಭಸ್ಮ ವಿಸರ್ಜನೆ

Popular Posts

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?