Resignation ಕರ್ನಾಟಕ ಲೇಖಕಿಯರ ಸಂಘಕ್ಕೆ ನಾಲ್ವರು ಪದಾಧಿಕಾರಿಗಳ ರಾಜೀನಾಮೆ

Subscribe NewsicsKannada/YouTube newsics.com ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘಕ್ಕೆ ನಾಲ್ವರು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಕರ್ನಾಟಕ ಲೇಖಕಿಯರ ಸಮ್ಮೇಳನವು ಕಳೆದ ಮಾರ್ಚ್ 22 ಮತ್ತು 23 ರಂದು ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ನಡೆಯಿತು. ಸಮ್ಮೇಳನದ ಲೆಕ್ಕಪತ್ರಗಳ ಕುರಿತು ಅಧ್ಯಕ್ಷರಾದ ಡಾ. ಎಚ್. ಎಲ್. ಪುಷ್ಪ ಅವರು ಸಮರ್ಪಕವಾದ ರೀತಿಯಲ್ಲಿ ವಿವರಣೆ ನೀಡುತ್ತಿಲ್ಲ. ಕೇಳಿದ್ದಕ್ಕೆ ಲೆಕ್ಕ ಕೊಡುವುದಿಲ್ಲ ಎಂದು ಕೂಗಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಧ್ಯಕ್ಷರ ಲೆಕ್ಕಪತ್ರಗಳ ಅಸಮರ್ಪಕ ನಿರ್ವಹಣೆ, ಹಣಕಾಸಿನ ಅಶಿಸ್ತು ಹಾಗೂ ಪಾರದರ್ಶಕತೆ ಇಲ್ಲದಿರುವುದು, … Continue reading Resignation ಕರ್ನಾಟಕ ಲೇಖಕಿಯರ ಸಂಘಕ್ಕೆ ನಾಲ್ವರು ಪದಾಧಿಕಾರಿಗಳ ರಾಜೀನಾಮೆ