ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ – ಗೀತಾ ಶಿವರಾಜ್ ಕುಮಾರ್

Newsics_Kannada  Subscribe and watch video  ನ್ಯೂಸಿಕ್ಸ್ ಕನ್ನಡ ಬನ್ನಿ ನಮ್ ಸಂಗಡ newsics.com ಶಿವಮೊಗ್ಗ: ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬುದಾಗಿ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಘೋಷಿಸಿದ್ದಾರೆ. ಆ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಾನು ಇನ್ನೂ ಶಿವಮೊಗ್ಗದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಚುನಾವಣೆಗೆ ಸ್ಪರ್ಧಿಸದೇ ಇದ್ದರೂ ಕೂಡ ಪಕ್ಷ … Continue reading ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ – ಗೀತಾ ಶಿವರಾಜ್ ಕುಮಾರ್