Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಗೆ ನನ್ನ ಕರೆದಿಲ್ಲ ಅಂದ್ರೆ ಬಾಂಬ್ ಇಡುತ್ತೇನೆ: ಯುವಕನಿಂದ ಬಾಂಬ್ ಬೆದರಿಕೆ, ಪೊಲೀಸ್ ವಿಚಾರಣೆ
ಕರ್ನಾಟಕ

ಬಿಗ್ ಬಾಸ್ ಗೆ ನನ್ನ ಕರೆದಿಲ್ಲ ಅಂದ್ರೆ ಬಾಂಬ್ ಇಡುತ್ತೇನೆ: ಯುವಕನಿಂದ ಬಾಂಬ್ ಬೆದರಿಕೆ, ಪೊಲೀಸ್ ವಿಚಾರಣೆ

Share
1 Min Read
SHARE

Newsics_Kannada

Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಜನ್-12 ಆರಂಭವಾಗಲಿದೆ. ಈಗಾಗಲೇ ಭಾರಿ ಸಿದ್ಧತೆಗಳು ಆರಂಭವಾಗಿವೆ. ಈನಡುವೆ ಕನ್ನಡ ಬಿಗ್ ಬಾಸ್ ಸೀಜನ್ ಗೆ ಯುವಕನೊಬ್ಬ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಹೌದು, ಇನ್ಸ್ಟಾಗ್ರಾಮ್ ಅಲ್ಲಿ ಯುವಕನಿಂದ ಬೆದರಿಕೆ ವಿಡಿಯೋ ವೈರಲ್ ಆಗಿದ್ದು ಬಿಗ್ ಬಾಸ್ ಗೆ ನನ್ನ ಕರೆದಿಲ್ಲ ಆದರೆ ನಾನು ಬಾಂಬ್ ಇಡುತ್ತೇನೆ ಮಮ್ಮಿ ಅಶೋಕ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಒಂದು ವಿಡಿಯೋ ಪೋಸ್ಟ್ ಮಾಡಿದ್ದು ವಿಡಿಯೋ ಬಗ್ಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಸ್ವಯಂ ಪ್ರೇರಿತವಾಗಿ NCR ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಶೋಕ್ ಎಂಬ ಯುವಕನನ್ನು ಕರೆದು ಪೊಲೀಸರು ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ. ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ಈ ರೀತಿ ಮಾಡಿದಾಗ ಎಂದು ವಿಚಾರಣೆ ವೇಳೆ ಮಾಡಿದ್ದೇನೆ ಎಂದು ಬಾಯಿಬಿಟ್ಟಿದ್ದಾನೆ.

TAGGED:#biggboss12 #colorskannada #sudeep #entermanit #bombthreat
Share This Article
Facebook Twitter Copy Link Print
Previous Article Bigboss12 ಬಿಗ್ ಬಾಸ್ ಶೋ ಸೆಟ್ ಡಿಸೈನ್ ರೀವೀಲ್ ಮಾಡಿದ ಕಲರ್ಸ್ ಕನ್ನಡ
Next Article ಭೀಮಾ ನದಿಗೆ ಪ್ರವಾಹ: ಮೂವರು ಗರ್ಭಿಣಿ, ಒಂದು ಮಗು ಸೇರಿ 10 ಜನರ ರಕ್ಷಣೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?