Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ : ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ
Uncategorized

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ : ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Share
1 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮಂಗಳೂರು:  ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ  ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಈ ವೇಳೆ ಮಹೇಶ್​ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ.

ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಗೆ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನ ಸೆ.30 ಕ್ಕೆ ಮುಂದೂಡಿದೆ.

ಅಕ್ರಮವಾಗಿ ಎರಡು ತಲ್ವಾರ್ ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಿದ್ದಾರೆ. ಎರಡು ನೋಟಿಸ್ ಜಾರಿ ಮಾಡಿದ್ದರೂ ಇದುವರೆಗೆ ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸೆ. 26ರಂದು ಅವರ ಮನೆಗೆ ತೆರಳಿದ ಬೆಳ್ತಂಗಡಿ ಪೊಲೀಸರು ಮೂರನೇ ನೋಟಿಸ್ ಅಂಟಿಸಿದ್ದು, ಸೆ. 29 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.10 ದಿನಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರಿಸಿಕೊಂಡಿದ್ದಾರೆ. ಈ ನಡುವೆ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Share This Article
Facebook Twitter Copy Link Print
Previous Article ಸಿಎಂಗೆ ಮತ್ತೆ ಕಾನೂನು ಸಂಕಷ್ಟ: ಸಿದ್ದರಾಮಯ್ಯ ವಿರುದ್ಧದ ದೂರು ಸ್ವೀಕರಿಸಿದ ಕೋರ್ಟ್
Next Article Rain-Flood: ಕಲಬುರಗಿಯಲ್ಲಿ ಪ್ರವಾಹ :ಮನೆಗಳಿಗೆ ನುಗ್ಗಿದ ನೀರು, ನೀರಿನಲ್ಲಿ ಕೊಚ್ಚಿ ಹೋದ ಜಾನುವಾರುಗಳು!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?